ಕವಿತೆ ಸೇದಿದಿಯಾ ಬತ್ತಿ ನೀ ಸೇದಿದಿಯಾ ಶಿಶುನಾಳ ಶರೀಫ್June 10, 2011May 16, 2015 ಸೇದಿದಿಯಾ ಬತ್ತಿ ನೀ ಸೇದಿದಿಯಾ ||ಪ|| ಸೇದಿ ಬತ್ತಿಯ ಹೊಗಿ ಊದಿ ಊರ್ಧ್ವಕೆ ನಿಂತು ನಾದ ಬ್ರಹ್ಮದ ಗುರುಪಾದವ ಭಜಿಸಿ ||೧|| ವಿಷಯವನೆಲ್ಲವ ಬಿಟ್ಟು ವ್ಯಸನಕಗ್ನಿಯ ಕೊಟ್ಟು ಹಸನಾದ ಹಸರು ತಂಬಾಕದ ಬತ್ತಿಯ ||೨||... Read More