Day: July 23, 2011

#ಸಣ್ಣ ಕಥೆ

ರೋಜಾ

0
Latest posts by ಅಬ್ಬಾಸ್ ಮೇಲಿನಮನಿ (see all)

ಅಮಾವಾಸ್ಯೆಯ ಮರುದಿನ ಸಂಜೆಯಷ್ಟು ಹೊತ್ತಿಗೆ ಆಕಾಶದಲ್ಲಿ ಚಂದ್ರ ದರ್ಶನವಾಯಿತು.  ಗಲ್ಲಿಯಲ್ಲಿ ಸಂಭ್ರಮ.  ಸಾರಾಬೂ ಬೀದಿಗೆ ಬಂದು ತನ್ನ ನಾಲ್ಕು ಮಕ್ಕಳಿಗೂ ಚಂದ್ರನನ್ನು ತೋರಿಸಿದಳು.  “ನಾಳೆ ರೋಜಾ ಚಾಲು”  ಎಂದಳು.  ಅವಳ ಮೂರು ಗಂಡು ಮಕ್ಕಳು “ನಾವೂ ನಾಳೆಗೆ ರೋಜಾ ಇರ್ತೀವಿ” ಎಂದರು. ಮಾತಿನಲ್ಲಿ ಚುರುಕಾಗಿದ್ದ ಎಂಟು ವರ್ಷದ ನಫೀಸಾ “ನಾನೂ ರೋಜಾ ಮಾಡ್ತೀನಿ ಅಮ್ಮಾ” ಎಂದಳು. […]