ಯಲ್ಡಕ್ಕೆ ಹೋಗದೆಲ್ಲಿ? (ಬೀದಿ ನಾಟಕದ ಹಾಡು)

ಹಾಡು - ೧ ಯಲ್ಡಕ್ಕೆ ಹೋಗದೆಲ್ಲಿ ಕೇಳೊ ಅಣ್ಣಾ ಕೇಳೊ ಯಲ್ಲಾ ಕಡೆಯೂ ಇಸ್ಸಿಸ್ಸಿ ನೋಡೊ ಅಣ್ಣಾ ನೋಡೊ || ಊಟವು ಶುದ್ಧ ಅಂತಾದ್ರೆ ಇದ್ಕೂ ಗಮನ ಬೇಕಲ್ವೆ ಎಲ್ರಿಗೂ ಆರೋಗ್ಯ ಬೇಕಂದ್ರೆ ಇದೂನು...

ಪ್ರೀತಿಗೆ

ಮಾತು ಬಲ್ಲವರಲ್ಲಿ ಕೇಳಿದೆ ಅರ್ಥವಾವುದು `ಪ್ರೀತಿಗೆ'..... ಮಾತ-ಮಾತಿಗೆ ನಿಲುಕಲಾಗದ ಮೌನದಳವಿನ ರೀತಿಗೆ ಬರೆದೆ ಬರೆದರು `ಪ್ರೀತಿ'ಸುತ್ತಲು ಭಾಷೆ-ಭಾಷ್ಯವ ಬಗೆ... ಬಗೆ ಇನ್ನೂ ಬರೆವರ ಸಾಲ ಕಂಡು ಮನದಿ ಹೊಮ್ಮಿತು ಚಿರುನಗೆ.... ಎಲ್ಲೆ ಹೋದರು.... ಎಲ್ಲೆ...

ನಗೆ ಡಂಗುರ – ೬

ಒಬ್ಬ ದೊಡ್ಡದೊಂದು ಶನಿದೇವರ ಪಟವನ್ನು ಹೆಗಲಿಗೆ ಬಿಗಿದುಕೊಂಡು ಮನೆಮನೆಗೂ `ಶನಿದೇವರ ಭಕ್ತಿ' ಎಂದು ಕೂಗುತ್ತಾ ಭಿಕ್ಷ ಕೇಳುತ್ತಿದ್ದನು.  ಶಾಮಣ್ಣ ನವರ ಮನೆ ಬಾಗಿಲಲ್ಲಿ ಬಂದು ನಿಂತಾಗ "ಏನಪ್ಪಾ, ಶನಿ ನಿನ್ನ ಹೆಗಲೇರಿಬಿಟ್ಟಿದ್ದಾನೆ, ಅಷ್ಟಮ ಶನಿ...

ನಗೆ ಡಂಗುರ – ೫

ಆತ: ಅಪರೂಪಕ್ಕೆ ಸಿಕ್ಕಿದ ತನ್ನ ಸ್ನೇಹಿತನನ್ನು ಮಾತಿಗೆ ಎಳೆದು "ನಿನ್ನ ಮಗ ಪೋಲಿ ಅಲೆಯುತ್ತ ಕಾಲ ಕಳೆಯುತ್ತಿದ್ದನಲ್ಲಾ ಈಗಲೂ ಹಾಗಯೇ?" ಈತ: "ಈಗ ಅವ್ನುMBBS ಕಣಪ್ಪಾ" ಆತ: "ಪರವಾಗಿಲ್ಲವೆ; ಮೆಡಿಕಲ್ ಓದಿ ಡಾಕ್ಟರ್ ಆದ...

ದುಡ್ಡು ಕೆಟ್ಟದ್ದೊ ಮನುಜಾ

ದುಡ್ಡು ಕೆಟ್ಟದ್ದೊ ಮನುಜಾ ಈ ಲೋಕದಿ ದುಡ್ಡು ಕೆಟ್ಟದ್ದೊ ಮನುಜಾ ||ಪ|| ಹೆಡ್ಡ ಮೂಢಾತ್ಮನೆ ದೊಡ್ಡ ದೊಡ್ಡವರನು ಮಡ್ಡು ಇಳಿಸುತ್ತಲೀ ಅಡ್ಡಬೀಳಿಸುವದು ||ಅ.ಪ|| ಹರನ ಪೂಜೆಯ ಕೆಡಿಸಿ ಸದ್ಗುರುವಿನ ವರಮಂತ್ರವನು ಬಿಡಿಸಿ ಗುರುಶಿಷ್ಯಭಾವವನರುಹಿ ಲಕ್ಷ್ಮೀಯೆಂಬ...
ಪಾರಿವಾಳ ಮತ್ತು ಮನುಷ್ಯ

ಪಾರಿವಾಳ ಮತ್ತು ಮನುಷ್ಯ

ಆ ಊರು ಪ್ರಕ್ಷುಬ್ಧವಾಗಿತ್ತು. ಅಲ್ಲಿನ ಜನರಿಗೆ ಬದುಕು ಎನ್ನುವುದು ದುಸ್ತರವೆನಿಸಿತ್ತು. ಆಗಾಗ ಹಲವಾರು ಕೋಮುಗಳ ನಡುವೆ ಕಲಹ ಉದ್ಭವಿಸುತ್ತಿದ್ದವು. ಕ್ಲುಲ್ಲಕ ಕಾರಣಗಳು ಮನುಷ್ಯರಲ್ಲಿ ಹಿಂಸಾ ಪ್ರವೃತ್ತಿ ಹುಟ್ಟುಹಾಕಿ ಊರೆಂಬೋ ಊರನ್ನು ಸ್ಮಶಾನಮಾಡುತ್ತಿದ್ದವು. ಒಂದಿಷ್ಟು ದಿನ...

ಒಳ್ಳೇ ನಾರಿ ಕಂಡೆ ಈಗಲೇ

ಒಳ್ಳೇ ನಾರಿ ಕಂಡೆ ಈಗಲೇ ಒಳ್ಳೇ ನಾರಿ ಕಂಡೆ ||ಪ|| ಇಳೆಯ ತಳದಿ ಕಳೆವರ ಭಲೆ ಋಷಿಗಳ ಮರುಳು ಮಾಡುವ ||ಅ.ಪ.|| ಕೈಯು ಕಾಲು ಇಲ್ಲಾ ಮೈಯೊಳು ಉಸುರು ಅಡಗಿತಲ್ಲಾ ವಿಷಯಸುಖದ ಪರಮಾತ್ಮ ಬ್ರಹ್ಮೋದಯ...

ನರಿ ಸತ್ತು ಹೋಯ್ತು ಬೇಡಿ ಹುಲಿಯ ಬಣ್ಣಾ

ನರಿ ಸತ್ತು ಹೋಯ್ತು ಬೇಡಿ ಹುಲಿಯ ಬಣ್ಣಾ ನೀರೊಳಗೆ ಕರಗಿ ಸುಟ್ಟು ಹೋಯ್ತು ಸುಣ್ಣಾ ||ಪ|| ಸತ್ಯವಿದು ಮಿಥ್ಯವಲ್ಲ ತಿಳಿಯೋ ಕಾಮಣ್ಣಾ ||ಅ.ಪ|| ಹೊನ್ನು ಹೆಣ್ಣು ಮಣ್ಣು ಈ ಮೂರು ಸುಳ್ಳಣ್ಣಾ ತಿಳಿದುನೋಡು ಗುರುವು...