ನರಿ ಸತ್ತು ಹೋಯ್ತು ಬೇಡಿ ಹುಲಿಯ ಬಣ್ಣಾ
Latest posts by ಶಿಶುನಾಳ ಶರೀಫ್ (see all)
- ಆಶಮಾಡಿ ಪಾಶಕ ಬಿದ್ದಿತೋ ಚಿಗರಿ - April 22, 2013
- ನವಾಬಿ ಮಲ್ಲಿಗಿ ಹೂವಿನ ಗಜರಾ - April 17, 2013
- ಭೂಪಾರದೊಳಗೆ ಮದೀನಶಹರದೊಳು - April 15, 2013
ನರಿ ಸತ್ತು ಹೋಯ್ತು ಬೇಡಿ ಹುಲಿಯ ಬಣ್ಣಾ ನೀರೊಳಗೆ ಕರಗಿ ಸುಟ್ಟು ಹೋಯ್ತು ಸುಣ್ಣಾ ||ಪ|| ಸತ್ಯವಿದು ಮಿಥ್ಯವಲ್ಲ ತಿಳಿಯೋ ಕಾಮಣ್ಣಾ ||ಅ.ಪ|| ಹೊನ್ನು ಹೆಣ್ಣು ಮಣ್ಣು ಈ ಮೂರು ಸುಳ್ಳಣ್ಣಾ ತಿಳಿದುನೋಡು ಗುರುವು ಕೊಟ್ಟ ಅವು ಮೂರು ಕಣ್ಣಾ ||೧|| ಕಳವ ಕಳಕೊಂಡೆಲ್ಲೊ ಕಾಮಣ್ಣಾ ನರಿ ಸತ್ತು ಹೋಯ್ತು ಬೇಡಿ ಹುಲಿಯ ಬಣ್ಣಾ ||೨|| […]