ನಗೆ ಡಂಗುರ – ೫

ಆತ: ಅಪರೂಪಕ್ಕೆ ಸಿಕ್ಕಿದ ತನ್ನ ಸ್ನೇಹಿತನನ್ನು ಮಾತಿಗೆ ಎಳೆದು "ನಿನ್ನ ಮಗ ಪೋಲಿ ಅಲೆಯುತ್ತ ಕಾಲ ಕಳೆಯುತ್ತಿದ್ದನಲ್ಲಾ ಈಗಲೂ ಹಾಗಯೇ?" ಈತ: "ಈಗ ಅವ್ನುMBBS ಕಣಪ್ಪಾ" ಆತ: "ಪರವಾಗಿಲ್ಲವೆ; ಮೆಡಿಕಲ್ ಓದಿ ಡಾಕ್ಟರ್ ಆದ...