Month: October 2011

ಅಮೃತ ಹಸ್ತ

ಭೂಮಿ ಆ ಅಡಿಗಲ್ಲುಗಳನ್ನು ಎಷ್ಟೋ ದಿನಗಳಿಂದ ನೋಡುತ್ತಲೇ ಇತ್ತು.  ಶಾಲೆ, ಹಾಸ್ಟಲ್ಲು, ಆಸ್ಪತ್ರೆ, ಮಾರ್ಕೆಟ್ಟು, ಕಾಂಪ್ಲೆಕ್ಸ್, ಸಮುದಾಯ ಭವನಗಳ ನಿರ್ಮಾಣಕ್ಕೆಂದು ಶಾಸಕರು, ಸಂಸದರು, ಮಂತ್ರಿಗಳು ಸಂಭ್ರಮದಿಂದ ಅನಾವರಣ […]

ನಗೆ ಡಂಗುರ – ೧೯

ಹುಲಿಯೊಂದು ಬೋನಿನಲ್ಲಿ ಸಿಕ್ಕಿಕೊಂಡು ಎಲ್ಲರ ಮುಂದೆ ಗುರುಗುಟ್ಟುತ್ತಾ ಆರ್ಭಟಿಸುತ್ತಿತ್ತು. ಮಲ್ಲ ಬಂದು ಬೋನಿನ ಎದುರು ನಿಂತು ಗಮನಿಸಿದ. ಅದರ ಆರ್ಭಟ ಕಂಡು ಹೇಳಿದ. “ನಿನಗಿಂತ ಹೆಚ್ಚು ಆರ್ಭಟ […]

ನಗೆ ಡಂಗುರ – ೧೮

ಮಲ್ಲಿ: ರಾಮನ ಜೊತೆ ಸೀತೆಯೂ ವನವಾಸಕ್ಕೆ ಅರಮನೆ ಬಿಟ್ಟು ಹೊರಟಳಲ್ಲಾ, ಏಕೆ ಹೇಳಿ ನೋಡೋಣ. ಮಲ್ಲ: ಕಾಡಿಗೆ ಹೋಗದೆ ಇನ್ನೇನು ಮಾಡ್ತಾಳೆ? ಒಬ್ಬ ಅತ್ತೆಯ ಸಂಗಡ ಬೇಯುವುದೇ […]

ಬಲುನಾತಾ ಬಲುನಾತಾ

ಬಲುನಾತಾ ಬಲುನಾತಾ ಮನ ಮಲಿನ ತೊಳಿಯದಿರೆ ಹೊಲಸಾಯ್ತವ್ವಾ ನಾತಾ ||ಪ|| ನಾಯಿ ಸತ್ತು ಕೊಳೆತರೆ ನಾತಲ್ಲಾ ಕಾಯಿ ಕೆಟ್ಟು ಹುಳಿತರೆ ನಾತಲ್ಲಾ ಬಾಯಿ ಕಚ್ಚಿ ಕಂಡ ಹೆಂಡ […]

ನಗೆ ಡಂಗುರ – ೧೭

ಗುರುಗಳು (ತರಗತಿಯಲ್ಲಿ): “ಶ್ಯಾಮಾ ಮಧ್ಯಾನ್ನದ ಟೈಂ ಟೇಬಲ್ ಓದು ಏನೇನಿದೆ ತಿಳಿಯೋಣ.” ಅಂದರು. ಶ್ಯಾಮ: ಗುರುಗಳೇ ೧-೩೦ಕ್ಕೆ ರಾಧಾ, ೨-೦೦ಕ್ಕೆ ಬದುಕು, ೨-೩೦ಕ್ಕೆ ಬೃಂದಾವನ, ೩-೦೦ಕ್ಕೆ ಮತ್ತೆ […]

ಅಂತರ

ಅತ್ತೆಮೇರು ಶಿಖರ ಸುಪ್ಪತ್ತಿಗೆ ಮೇಲೆ ಮಗಳು ಮೃದು ಬಾಲೆ ಮಂಚದ ಮೇಲೆ ಸೊಸೆ ದುಡಿವ ಗಾಣದೆತ್ತಿನ ನೊಗದ ಕೆಳಗೆ *****

ಸಾಗಿದ ದಾರಿ

ಹುಟ್ಟಿದ ಊರು ತೊರೆದು ಸಾಗಿಹೆನು ದೂರದ ನಾಡಿಗೆ.. ಕಾಡಿನ ಮಡಿಲ ಮಧ್ಯದಿ… ಬೆರೆತು-ಬಾಳಬೇಕಾಗಿದೆ ತಂದೆ-ತಾಯಿ-ಬಳಗ ಪ್ರೀತಿ-ಸೆಲೆಯ-ನೆಲೆಯ ಒಡನಾಡಿ… ಬಂಧುಗಳೆಲ್ಲಾ ತೊರೆದು ದೂರ ಬಂದಿಹೆನು ನೋವಲಿ ಮನ ಕುದಿಯುತಿಹದು […]