ನಗೆ ಡಂಗುರ – ೯
ಮನೆಯೊಡತಿ: `ತೋಟದ ಆಳಿನ ಮೇಲೆ ಒಂದು ಕಣ್ಣು ಇಟ್ಟಿರು’. ಕೆಲಸದಾಕೆ: `ಒಂದು ಕಣ್ಣೇನಮ್ಮ ಎರಡು ಕಣ್ಣು ಇಟ್ಟಿದ್ದೇನೆ. ಅವ ಒಪ್ಪಿದರೆ ಮದುವೇನೂ ಆಗುತ್ತೇನೆ’ ***