Day: December 7, 2011

#ಆತ್ಮ ಕಥೆ

ದೀಪದ ಕಂಬ (ಜೀವನ ಚಿತ್ರ) 1

0

ನನ್ನ ಜೀವನದ ಕೆಲವು ಘಟನೆಗಳನ್ನು ನಾನು ಕೇಳಿದ್ದು, ನೋಡಿದ್ದು ಇವುಗಳನ್ನು ನನ್ನಿಂದಲೇ ಕೇಳಬೇಕು, ಓದಬೇಕು ಎನ್ನುವುದು ನನ್ನ ಮಕ್ಕಳ, ಮೊಮ್ಮಕ್ಕಳ ಬಯಕೆ. ಇದನ್ನು ಈಡೇರಿಸದಿದ್ದರೆ ನನ್ನ ಮೂರು ದಶಕಗಳ ಅಧ್ಯಾಪನ ವೃತ್ತಿಗೆ ನ್ಯಾಯವಾಗಲಿಕ್ಕಿಲ್ಲ. “ಶ್ರೀ ಕೊಡ್ಲೆಕೆರೆ ಅನಂತ ಭಟ್ಟರ ತೃತೀಯ ಪುತ್ರ ಮಹಾಬಲೇಶ್ವರ ಭಟ್ಟನ ಶುಭ ಜನನ” – ಇದು ನಾನು ಬರೆದದ್ದಲ್ಲ. ನನ್ನ ಜಾತಕದಲ್ಲಿ […]