ಹುಚ್ಚುನಾಯಿ ಬಂದು ಕಚ್ಚುತಿಹುದು ತಂಗಿ ಎಚ್ಚರವಿರಲಿ ದಾರಿಹಿಡಿದು ನಡಿ || ಪ || ಅಚ್ಯತನೊಳು ಸೇರಿ ಅಜನ ತಲಿಗೆ ಹಾರಿ ಹೆಚ್ಚಿನ ಋಷಿಗಳ ಬೆನ್ನತ್ತಿ ಕಾಡುವದಿದು ||

Read More