ಸಂಜೆ… ಇಳಿ ಹೊತ್ತಿನಲಿ ಏಕಾಂಗಿತನದಿ… ನಾ ಬೆಟ್ಟವೇರುತಿರಲು ಬೆಳ್ಳಿಯಾಗಸವ ಭೇದಿಸುತ ನಿಸರ್ಗದ ನೈರ್ಮಲ್ಯ ಆಲಿಸುತ ನಿರ್ಲಿಪ್ತತೆಯ ನಿಷೆ ಆವರಿಸಿತ್ತು ಆ ಬಿಳಿಯಾಗಸದಿ ಭೇದವನೆಣಿಸದೆ ಬರಸೆಳೆದು ಮುತ್ತಿಡುತ… ಜೋಡಿಯಲಿ &#8211...

ಪಾಕಿಸ್ತಾನಕ್ಕೆ ಟೂರ್ ಹೋಗಿ ಬಂದ ಮ್ಯಾಗೆ ಯಾಕೋ ನಂ ಅಡ್ವಾಣಿ ಸ್ಥಾನಮಾನ ಶೇಕ್ ಆಗಲಿಕ್ ಹತ್ತೇತಿ. ಬರೋಬ್ಬರಿ ಹೇಳ್ಬೇಕಂದ್ರೆ ಯಾಕೋ ಇತ್ತಿತ್ಲಾಗೆ ರಾಜಕಾರಣಿಗ ನಸೀಬೇ ಖೊಟ್ಟಿ ಆಗಾಕ್ ಹತ್ತೇತ್ ನೋಡ್ರಿ. ಅಟ್ ದಿ ಫಸ್ಟ್ ಅಡ್ವಾಣಿ ಇಸ್ಯಕ್ಕೆ ಬರೋಣ್...

ಬಾಳೊಂದು ಶಾಸ್ತ್ರ ಹಾಳೋ ಈ ಸಭೆಯೊಳು ಹೇಳುವೆ ನಿಮಗೆ ಕೇಳೋ                        |ಪ| ನಾಳಿಗಿಂದಿಗೆ ಎನ್ನಲಾಗದು ಪೇಳುವೆನೀಪರೀ ಶಾಸ್ತ್ರ ಲಕ್ಷಣ ಜಾಳು ಮಾತುಗಳಲ್ಲೋ ತಮ್ಮಾ ಕಾಳಿನೊಳು ಬೆಳದಿಂಗಳಂತೆ                     |ಅ.ಪ.| ನೆಲದೊಳ...

  ಗೂಡು ಸೇರುವ ಹೊತ್ತು- ಪುಂಡ ಹುಂಜಗಳು ಪೈಪೋಟಿಗಿಳಿದು ತಮ್ಮ ಪಂಜಗಳಿಗೆ ಬಿಗಿದ ತುಂಡು ಚಾಕುಗಳಿಂದ ತಲೆ ಮತ್ತು ಹೃದಯಭಾಗ ಸೀಳಿಕೊಂಡು, ಚಿಮ್ಮುವ ನೆತ್ತರಿನ ಆವೇಶದಲಿ ಆಗಸದೆತ್ತರಕೆ ಜಿಗಿದು, ಕೆಂಡಗಳ ಸುಡುತ್ತಿವೆ. ಒಂದು ಡೈರಿಯಷ್ಟು ಪ್ರೇ...

ಹುಡುಗನೊಬ್ಬನು ತನಗೊಂದು ಹೆಣ್ಣು ಗಟ್ಟಿಮಾಡಲು ತಂದೆಗೆ ಹೇಳಿದನು. ತಂದೆ ಹೆಣ್ಣು ನೋಡತೊಡಗಿದನು. ಹೆಣ್ಣಿನವರಿಗೆ ಅವನು ಹೇಳಿದ ಮಾತು ಒಂದೇ ಆಗಿತ್ತು. ತನ್ನ ಮಗನು ಹೆಂಡತಿಗೆ ಪಾಪಾಸಿನಿಂದ ಪಂಚವೀಸ ಏಟು ಹೊಡೆಯುವವನಿದ್ದಾನೆ. ಆ ಮಾತು ಕೇಳಿ ಯಾರೂ ಹ...

ನಾವಿಂದು ಮಾತಾಡಬೇಕಾಗಿರುವುದು ಮಂದೆಗಳ ಮುಂದೆ ಒಡಿಕುಗಡಿಗೆಗಳ ಕುಡುಕ ಶಬ್ದಗಳನ್ನಲ್ಲ ಕಪ್ಪು ಮುಖವ ಬಿಳಿ ಮುಖವಾಡದಿಂದ ಮುಚ್ಚುವ ಕಡ್ಡಿಯನ್ನೂ ಚಲಿಸಲಾಗದ ಸ್ವರ್ಗ ಪುರಾಣವನ್ನಲ್ಲ. ಮಂಕು ಹಿಡಿದ ಮಂತ್ರಗಳನ್ನಲ್ಲ, ತುಕ್ಕುಹಿಡಿದ ತಂತ್ರಗಳನ್ನಲ್ಲ ದ...

ಘಟ್ಟದ ತಗ್ಗಿನ ಮಳೆ ಜಡಿಯಹತ್ತಿತ್ತು. ಮುರುಕಲು ಛತ್ರಿ ಹಿಡಿದು ಆಷ್ಟ ಮಠಗಳ ಕೋಟೆಗೆ ನುಗ್ಗಿ, ಪೇಜಾವರ ಯತಿವರ್ಯರ ಸಂದರ್ಶನ ಬಯಸಿ ಅವರ ದಿವಾನ್‌ಖಾನೆಗೆ ಅಡಿಯಿಟ್ಟೆ. ಹಿರಿಕಿರಿ ವಟುಗಳ ಮಧ್ಯೆ ಹಲಸಿನ ಹಪ್ಪಳ ಹುರಿಗಾಳು ಮೆಲ್ಲುತ್ತಾ ಯತಿಗಳು ವಿರಾ...

ಗುರುತಿಸಬೇಕೋ ಪಕ್ಷಿಜಾತಿ ಬಲ್ಲವರು ನೀವು ಗುರುತು ಹೇಳೋ ಪಕ್ಷಿಜಾತಿ ಗುರುವಿನ ಜ್ಞಾನಮಾಡುತಿದೆ     |ಪ| ಅಡವೀಪಲ್ಲೆ ಮಡಿಯ ನೀರು ಒಡಲ ಒಳಗ ಸಲ್ಲಿಸಿಕೊಂಡು ಅಡವಿ ತಿರುಗುವವರ ಕೂಡ ದುಡುಕಿನಿಂದ ಹೋಗುವದು                                 |೧...

1...56789...37

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...