ನಾಟಕ: ನಾನು ನೋಡಿದ ಮೊದಲ ನಾಟಕ ಸಾಹಿತ್ಯ ಸೇವಕ ಸಂಘದ “ಟಿಪ್ಪು ಸುಲ್ತಾನ”. ಅಗಸೆಯ ಅಯ್ಯು ಸಭಾಹಿತರ ಟೀಪು ಪಾತ್ರ ಸುಪ್ರಸಿದ್ಧ. ವಸಂತಸೇನೆಯ ಚಾರುದತ್ತನಾಗಿಯೂ ಅವರದು ಒಳ್ಳೆಯ ಹೆಸರು. ಚಾರುದತ್ತನಾಗಿ ಪಾತ್ರ ವಹಿಸಿದ ಸಂದರ್ಭ. ಅವನ...

ಪಾತ್ರವರ್ಗ *    ಶ್ವೇತಸುಂದರಿ *    ಭುವನ ಸುಂದರಿ (ರಾಣಿ) *    ತಾಮ್ರಾಕ್ಷ (ಕಟುಕ) *    ಧೂಮ್ರಾಕ್ಷ (ಕಟುಕ) *    ಹುಲಿ ಮತ್ತು ಕರಡಿ *    ಏಳು ಜನ ಕುಳ್ಳರು *    ರಾಜಕುಮಾರ *    ಹನ್ನೆರಡು ಮಕ್ಕಳು ದೃಶ್ಯ -೧ (ಹಾಡಿನ ಲಯಕ್ಕನುಗುಣವಾಗ...

ನೋಡಿದ್ಯಾ ಕಪ್ಪಿ ನೋಡಿದ್ಯಾ ಕೂಡಿ ಜೋಡಿಲೆ ಮೇಲೊಂದಡರಿಕೊಂಡಾಡ್ವದು ||ಪ|| ಗುಳಿ ಗುಳಿ ಧ್ವನಿಯಿಂದ ಸುಳಿದಾಡುವ ಕಪ್ಪಿ ಇಳಿ ಜನರಿಗೆ ಭಯಪಡಿಸುವ ಕಪ್ಪಿ ಹೊಳೆಯು ಶರಧಿ ಸಣ್ಣಹಳ್ಳಕೊಳ್ಳದೊಳಗಿರು ಮಳಿಗಾಲ ತರಸುವ ಮೋಜಿನ ಕಪ್ಪಿ ||೧|| ಶಿವನ ತೊಡಿಯ ಕ...

ಆತ: “ನಮ್ಮ ಬೀದಿಯಲ್ಲಿ B.A., ಆಗಿರುವ ಒಬ್ಬ ಪದವೀದರ ಕೆಲಸಕ್ಕಾಗಿ ಮೂರು ವರ್ಷಗಳಿಂದ ಅಲೆಯುತ್ತಿದ್ದಾನೆ” ಈತ: “ಅಯ್ಯೋ, ನಮ್ಮ-ಬೀದಿಲಿ B.Sc., ಅಂದರೆ ಮೂರು ಅಕ್ಷರ ಉಳ್ಳ ಪದವಿ ಗಿಟ್ಟಿಸಿರುವ ಆತನಿಗೇ ಕೆಲಸ ಇನ್ನೂ ಸಿಕ್ಕದ...

ಎಷ್ಟು ಕಾಡುವವು ಕಬ್ಬಕ್ಕಿ ಹೊಲದೊಳಿರುವನು ಒಬ್ಬಾ || ಪ|| ಆಕಡಿಯಿಂದ ಬಂದಾವು ಮೂರಹಕ್ಕಿ ಅವನ್ನ ಕಾದು ಕಾದು ನನಗೆ ಬೇಸರಕಿ ||೧|| ಕಬ್ಬಕ್ಕಿ ಬರತಾವ ಸರಬೆರಕಿ ಕವಣಿ ಬೀಸಿ ಬೀಸಿ ಬಂತೆನಗೆ ಬೇಸರಕಿ ||೨|| ಆರು ಮೂರು ಒಂಭತ್ತು ಹಕ್ಕಿ ಬಹಳ ಬೆರ್ಕಿ...

ರೋಗಿ: “ಗ್ಯಾಸ್ ಟ್ರಬಲ್ ಜಾಸ್ತಿ ಆಗಿಬಿಟ್ಟಿದೆ ಡಾಕ್ಟರ್” ಡಾಕ್ಟರ್: “ಗ್ಯಾಸ್ ಟ್ರಬಲ್ ಎಲ್ಲರಿಗೂ ಇದೆ;  ನಮ್ಮ ಮನೆಯಲ್ಲಿ ಒಂದು ತಿಂಗಳಿಂದ ಗ್ಯಾಸ್ ಇಲ್ಲದೆ ಅಡಿಗೆಯನ್ನು ಸೌದೆ ಒಲೆಯಲ್ಲಿ ಮಾಡುತ್ತಿದ್ದಾಳೆ, ಜೊತೆಗೆ ಸೀಮೆ...

ಒಂದು ದಿನ ಬೆಳಿಗ್ಗೆ ನಾನು ಕಾಣೆಯಾದೆ ಎಷ್ಟು ಹುಡುಕಿದರೂ ಸಿಕ್ಕಲಿಲ್ಲ ಕಂಗಾಲಾಗಿ ಪತ್ರಿಕೆಯಲ್ಲಿ ಪ್ರಕಟಣೆ ಕೊಟ್ಟೆ “ನಾನು ಕಾಣೆಯಾಗಿದ್ದೇನೆ ಓ ನಾನೇ ನೀನಿಲ್ಲದೇ ನಾನು ಇರಲಾರೆ ಅದಕ್ಕಾಗಿ ಬೇಗನೇ ಬಾ” ನಾನು ಸಿಗಲಿಲ್ಲ ಮನೆಯಲ್ಲಷ್...

ಗಾಂಧೀಜಿಯವರು ಯಾವಾಗಲೂ ರೈಲು ಪ್ರಯಾಣ ಮಾಡುವಾಗ ಮೂರನೆಯ ದರ್ಜೆಯ ಬೋಗಿಯಲ್ಲಿ ಪ್ರಯಣಿಸುತ್ತಿದ್ದರು. ಒಮ್ಮೆ ಒಬ್ಬ ಪತ್ರಕರ್ತ ಗಾಂಧೀಜಿಯವರನ್ನು ಕೇಳಿದ. “ಗಾಂಧೀಜಿ, ತಾವು ಸದಾ ಮೂರನೇ ದರ್ಜೆ ಡಬ್ಬಿಯಲ್ಲೇ ಪ್ರಯಾಣಮಾಡಲು ಕಾರಣವೇನು?&#8221...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...