ಆತ್ಮ ಕಥೆ ದೀಪದ ಕಂಬ – ೩ (ಜೀವನ ಚಿತ್ರ) ಮಹಾಬಲೇಶ್ವರಭಟ್ಟ ಕೊಡ್ಲೆಕೆರೆJanuary 9, 2012June 17, 2015 ಜುಲೈ ೧ ಪ್ರಥಮ ಏಕಾದಶಿ ರಜೆ. ಆದ್ದರಿಂದ ಮಾರನೇ ದಿನ ದ್ವಾದಶಿ ಹಬ್ಬ. ಅಂದು ಬೆಳಿಗ್ಗೆ ದೇವಸ್ಥಾನಗಳಿಗೆ ಹೋಗಿ ಬಂದು ಅಣ್ಣ ಅತ್ತಿಗೆಯರಿಗೆ ವಂದಿಸಿ ಸ್ಕೂಲಿಗೆ ಹೊರಟೆ. ಅತ್ತಿಗೆ "ನೀನು ನನಗಿಂತ ದೊಡ್ಡವನು.ನನಗೇಕೆ ನಮಸ್ಕಾರ?"... Read More