ಅಂತರಂಗದ ಅಕ್ಷರಮಾಲೆ

ಅಲ್ಲಲ್ಲಿ ಓಡುವ ನನ್ನ ಮನವೆ ಆನಂದದ ನೆಲೆಯಲ್ಲಿ ನಿಲ್ಲು ಮನವೆ ಇಲ್ಲಿ ಧ್ಯಾನ, ಸಾಧನೆ ತಪವು ಎಲ್ಲ. ಈರ್ಷೆ, ಅಸೂಯೆ, ಆತಂಕವಿಲ್ಲ ಉದಯ ರವಿಯ ಕಿರಣ ಸೊಬಗೆಲ್ಲ ಊರ್ಧ್ವಗಾಮಿಯಾಗಿ ನುಡಿ ಸೊಲ್ಲ. ಋಷಿ ಮುನಿಯ...