Day: January 29, 2012

ಶ್ರೀ ಬಸವೇಶ್ವರ ದಂಡಕ

ಬಸವೇಶ್ವರನ ಒಂದು ಪಾದವ ರುದ್ರ ಪಿಡಿದನು ಬಸವೇಶ್ವರನ ಒಂದು ಪಾದವ ವಿಷ್ಣು ಪಿಡಿದನು ಬಸವೇಶ್ವರನ ಒಂದು ಪಾದವ ತೆತ್ತೀಸಕೋಟಿ ದೇವತೆಗಳು ಪಿಡಿದರು ಬಸವೇಶ್ವರನೇ ಸಕಲ ಜಗವನು ನಾಲ್ಕುಯುಗದಿ […]