ಬುದ್ಧನ ಹಯವೇ! ನಿನಗೆ ವಂದನೆ!

ಬುದ್ಧನ ಕಾಡಿನಲ್ಲಿ ಬಿಟ್ಟುಬಂದ ಹಯವೇ ನೀ ಅರಮನೆಯ ಲಾಯದಲಿ ಏಕೆ ಆದೆ ಲಯವು? ಹದವರಿಯಲು ಹುಡುಕುತಲಿರುವೆ ಎಲ್ಲಿಯೂ ನೀ ಕಾಣದೆ ಇರುವೆ. ಮನ ಲಾಯಕೆ ಬಾ ಹಯವೆ ಹೃದಯ ಹುಲ್ಲುಗಾವಲ ಮೇಯಲು, ಕಾಡುತಿದೆ ಭವದ...