Day: February 28, 2012

#ಕವಿತೆ

ಕೋಶಗ್ರಂಥ ವ್ಯಾಕರಣ ಪ್ರಸಂಗದಿ

0

ಕೋಶಗ್ರಂಥ ವ್ಯಾಕರಣ ಪ್ರಸಂಗದಿ ವಾದಿಸ್ಯಾಡುವ ದಾಸರ ನಾಯಿ || ಪ || ಹೇಸಿ ವಿಷಯ ಗುಣಕೊಳಗಾಗುವ ಕವಿದೋಷಿಕ ಮಾಸ್ಯಾಳರ ನಾಯಿ ಕಾಸು ಕಾಸಿಗೆ ಕೈಯೊಡ್ಡುವ ಯಾಚಕ ದೋಷಕಿಯರು ಸಾಕುವ ನಾಯಿ ಆಸಗೆ ಬೀಳುವ ಸನ್ಯಾಸಿ ಫಕೀರರು ಪಾಶಗಾರ ಪಾಪದ ನಾಯಿ ಕ್ಲೇಶವನರಿಯದೆ ಪಾಶಿಯಲಿದ್ದವ ಕಾಶಿ ಬ್ರಾಹ್ಮಣರ ಮನಿ ನಾಯಿ ರೋಷಕೆದ್ದು ಕಡದಾಡುವ ಮನುಜರು ದೇಶದೇಶ ತಿರುಗುವ […]