ಒಲವೇ… ಭಾಗ – ೧

ಒಲವೇ… ಭಾಗ – ೧

ಆವಗಷ್ಟೇ ಸುರಿದು ಹೋದ ಮಳೆಯ ಅಬ್ಬರ ಸಂಪೂರ್ಣ ಕ್ಷೀಣಗೊಂಡು ಜನರು ನಿಟ್ಟುಸಿರು ಬಿಡುವಷ್ಟರೊಳಗೆ ಆಗಸದಲ್ಲಿ ಒಮ್ಮಿಂದೊಮ್ಮೆಲೆ ಮತ್ತೆ ದಟ್ಟ ಕಾರ್ಮೋಡ ಕವಿದುಕೊಳ್ಳಲು ಪ್ರಾರಂಭಿಸಿ ಮಳೆಯ ಮುತ್ತಿನ ಹನಿಗಳು ಭುವಿಗೆ ಮುತ್ತಿಕ್ಕಲು ಪ್ರಾರಂಭಿಸಿತು. ಮಳೆಯ ಹನಿಗಳ...