ಪಾಪದ ಮುದುಕ
Latest posts by ಅಬ್ಬಾಸ್ ಮೇಲಿನಮನಿ (see all)
- ಗಾಂಧಿ ಟೊಪ್ಪಿಗೆ - June 8, 2013
- ಜೇನುಹುಳು ಮತ್ತು ನೊಣಗಳು - January 14, 2013
- ಸತ್ಯ - January 7, 2013
ಸರಕಾರಿ ಆಸ್ಪತ್ರೆಯ ಪುರುಷ ವಿಭಾಗದ ಕೊನೆಯ ಬೆಡ್ಡಿನ ಮೇಲೆ ಆ ಮುದುಕ ಮಲಗಿದ್ದ. ಸುಮಾರು ತೊಂಬತ್ತರ ವಯಸ್ಸು. ತುಂಬಾ ಸೋತವನಂತೆ ಕಾಣಿಸುತ್ತಿದ್ದ. ಬೆನ್ನು ನೋವಿನಿಂದ ಬಳಲುತ್ತಿದ್ದ ಅವನು ಸ್ವಾತಂತ್ರ್‍ಯಯೋಧನೆಂದು ಊರಿಗೇ ತಿಳಿದಿತ್ತು. ಅನೇಕ ಚಳುವಳಿಗಳಲ್ಲಿ ತನ್ನನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವನು. ಹದಿಹರೆಯದ ವಯಸ್ಸಿನಲ್ಲಿ ಗಾಂಧೀಜಿಯವರ ಕರೆಗೆ ಓಗೊಟ್ಟು ಮನೆ ತೊರೆದು ದೇಶಕ್ಕಾಗಿ ತನ್ನನ್ನು ಸಮರ್ಪಿಸಿಕೊಂಡಿದ್ದ. ಗಾಂಧೀಜಿಯವರಂತೆ […]