ಮಾಡಬಾರ್ದೋ ಮೊಹರಮದ್ಹಬ್ಬ

ಮಾಡಬಾರ್ದೋ ಈ ಮೊಹರಮದ್ಹಬ್ಬ || ಪ || ಮಾಡಲಿದು ಕೇಡಲಿದು ಕಾಡ ಕರ್ಬಲ ಕಡಿದಾಡುವ ಹಬ್ಬ ಮಾಡಬಾರ್ದೋ || ೧ || ಕತ್ತಲ ಶಹಾದತ್ತು ಮತನದೋನ್ಮತಗತಿ ಶರಣರ ಸಮ್ಮತವಾಗದ ಹಬ್ಬ ಮಾಡಬಾರ್ದೋ ||೨ ||...

ಬಂದ ದಾರಿಯ ಋಣ

  ಬೆಟ್ಟವನ್ನೇರುತ್ತೇರುತ್ತ ಕೆಳಗಿನ ದಾರಿಯನ್ನು ನೋಡಿ, ‘ಅದು ಯಾವ ದಾರಿ?’ ಎಂದು ಗೆಳೆಯನನ್ನು ಕೇಳುತ್ತೇನೆ; ‘ನಾವು (ನಡೆದು) ಬಂದ ದಾರಿ ಅದೇ ಅಲ್ಲವೇ?’ ನಗುತ್ತಾ ಉತ್ತರಿಸುತ್ತಾನೆ. ಹೌದು, ನಾವೆಲ್ಲರೂ ಅಪರಾಧ ಮತ್ತು ಒಳ್ಳೆಯತನಗಳಲ್ಲಿ ಮುನ್ನಡೆ...

ಪ್ರತಿಮೆ

ಕಂಬನಿಯ ಕಪ್ಪು ಸಮುದ್ರದ ಆಚೆ ಅಗೋ ಉಪ್ಪು ಹರಳುಗಟ್ಟಲಾರಂಭಿಸಿದೆ ಪ್ರಾಣಾಯಾಮಕ್ಕೆ ಬಿಗಿ ಹಿಡಿದ ಉಸಿರು ಈಚೆ ಕಡೆಯಿಂದ ಹೊರ ಜಿಗಿದಿದೆ ಸ್ಥಿತಪ್ರಜ್ಞೆ ಕಲ್ಲುಬಂಡೆಯ ಕೊರಕು ಹೂ ಬಿಡಲು ಎದ್ದಿರುವ ಜೀವಕ್ಕೆ ತಾಯಾಗಿದೆ ಅವಕಾಶದ ಅವಗೃಹೀತ...

ಕಾಳಗ ಖೇಲ ಬಲ ಮುರಿದೆದ್ದಿತು

ಕಾಳಗ ಖೇಲ ಬಲ ಮುರಿದೆದ್ದಿತು || ಪ || ನೆಲದೊಳಗಿದು ಬಲು ವಿಪರೀತವಾಯಿತು ವರ ಸಮರದಿ ಸಾರದಿ ಖೇಲ || ೧ || ಆಗಣಿತ ಗಣಿಗಳು ತೆಗದೆಸೆಯಲಾಗ ರಗಳಿಗಾ ಜಿತಮಯದೋರಿತು ಖೇಲ || ೨...

ಬೆಳಕು ಚೆಲ್ಲುವ ಜೀವಿಗಳು

ನಸುಗತ್ತಲಿನ ಹೊತ್ತಿನಲ್ಲಿ ಬೆಳಕು ಚಿಮ್ಮಿಸಿ ಹಾರುವ ಮಿಣುಕು ಹುಳುಗಳನ್ನು ನೀವು ನೋಡಿರಬಹುದು.  ಅವು ಚೆಲ್ಲುವ ಬೆಳಕಿನ ಪರಿಯನ್ನು ಕಂಡು ಅಚ್ಚರಿಗೊಂಡಿರಬಹುದು.  ಮಿಣುಕು ಹುಳುಗಳಂತೆ ಬೆಳಕು ಚಿಮ್ಮಿಸುವ ಅದೆಷ್ಟೋ ಜೀವಿಗಳು ಈ ಭೂಮಂಡಲದ ಮೇಲಿವೆ ಎಂಬುದು...

ಅವಳು ಮುಳ್ಳು

  ವಿಷಪೂರಿತ ಕತ್ತಾಳೆಮುಳ್ಳುಗಳು ಅವಳನ್ನು ತಿವಿಯುವಂತಿದ್ದವು. ಹೌದು, ಅವಳೇ ಮುಳ್ಳುಗಳನ್ನು ತಿನ್ನುತ್ತಾ ಬಹುದೂರದ ಕುರುಚಲು ಕಾಡಿನಲ್ಲಿ ವಾಸಿಸುತ್ತಿದ್ದುದನ್ನು ನೋಡಿದ್ದೇನೆ. ಎಲ್ಲೆಂದರಲ್ಲಿ ಮನಸ್ಸನ್ನು ಬಿಟ್ಟು, ಅಲ್ಲಿ ಆ ಮುಳ್ಳುಗಳಲಿ ಮೈ ಮಾರಿಕೊಳ್ಳಲೋಗುತ್ತಿದ್ದುದನ್ನು ಮರಳನ್ನು ಶುದ್ಧೀಕರಿಸಿ, ಟ್ರಕ್‌ಗಳಿಗೆ...