Day: June 4, 2012

ಬೆಳಕು ಚೆಲ್ಲುವ ಜೀವಿಗಳು

ನಸುಗತ್ತಲಿನ ಹೊತ್ತಿನಲ್ಲಿ ಬೆಳಕು ಚಿಮ್ಮಿಸಿ ಹಾರುವ ಮಿಣುಕು ಹುಳುಗಳನ್ನು ನೀವು ನೋಡಿರಬಹುದು.  ಅವು ಚೆಲ್ಲುವ ಬೆಳಕಿನ ಪರಿಯನ್ನು ಕಂಡು ಅಚ್ಚರಿಗೊಂಡಿರಬಹುದು.  ಮಿಣುಕು ಹುಳುಗಳಂತೆ ಬೆಳಕು ಚಿಮ್ಮಿಸುವ ಅದೆಷ್ಟೋ […]