ಅಪ್ಪನ ಸೈಕಲ್

  ಅದು ಈಗಲೂ ಸರಾಗವಾಗಿ ಚಲಿಸುತ್ತದೆ ಜಲ್ಲಿ ಕಲ್ಲುಗಳ ಉಬ್ಬುತಗ್ಗಿನ ರಸ್ತೆಗಳ ಮೇಲೆ. ಅವನು ಓಡಾಡಿಸಿದ ಜಾಡನ್ನು ಹಿಡಿಯುವಾಗ ಅದು ದುಃಖಿಸುವುದನ್ನು ನೀವು ನೋಡಬೇಕು; ಒಂದು ಗಳಿಗೆ ನೀವೂ ನಕ್ಕು ಅಳದೆ ಇರಲಾರಿರಿ. ಕಣ್ಣಿಲ್ಲದ...