Day: September 16, 2012

#ಹನಿಗವನ

ನಡೆ

0

ಬಾಗಿದರೆ ಬಾಳೆಗೊನೆಯಂತೆ ಬಾಗಿ ಬಾಳಬೇಕು ನಿಗಿದು ನಿಂತರೆ ತೆಂಗಿನಂತೆ ಎತ್ತರದಿ ಆಕಾಶ ಮುಟ್ಟಬೇಕು ತೂಗಿದರೆ ಹೂಗೊಂಚಲಂತೆ ಗಾಳಿಯಲಿ ಗಂಧ ತೂರಬೇಕು ****