Day: September 26, 2012

ಬೆಂಗಳೂರಿನ ಕವಿತೆ

ಮೊದಲು ಆಕಾಶವಿತ್ತು, ಆಕಾಶಕ್ಕೆ ಕಣ್ಣಿತ್ತು, ಕಿವಿಯಿತ್ತು ಆದರೆ ಕಾಲುಗಳಿರಲಿಲ್ಲ ಬ್ರಹ್ಮಾಂಡದ ಮೇಲೆ ತೇಲಾಡುತ್ತಿತ್ತು ಹಸುಗೂಸು-ಅಂಬೆಗಾಲಿಕ್ಕಿ ನೀನು ಬಂದೆ ಜಗವೆಲ್ಲ ಖಾಲಿ ಇತ್ತು ನೀನು ಕಂಡೆ ನಿನ್ನ ಕಣ್ಣುಗಳಲ್ಲಿ […]