Day: October 19, 2012

ಸೃಷ್ಟಿ

ಸೆರೆನಿಶೆಯ ಗುಂಗಿನ ಗುಳ್ಳೆಗಳ ಹೂಟ್ಟೆಯುಬ್ಬರತನವಲ್ಲ ಇದು ಈ ಕೈಯಿಂದಾ ಕೈಗೆ ಮಾಯವಾಗಿ ಬರುವ ಪೈಶಾಚೀ ಪೇಚಲ್ಲ ಯಾರದೋ ಜೇಬು ಖಾಲಿಯಾಗಿ ಯಾರದೋ ಬೊಜ್ಜು ಭರ್ತಿಯಾಗಿ ಒಮ್ಮೆಲೇ ಮೇಲೆದ್ದ […]