Day: October 25, 2012

ಅಧಿಕಾರ ಕೈನಲ್ಲಿದ್ದಿದ್ದರೆ ರಾಮಮಂದಿರ ಎಂದೋ ಕಟ್ಟುತ್ತಿದ್ದೆ

ಘಟ್ಟದ ತಗ್ಗಿನ ಮಳೆ ಜಡಿಯಹತ್ತಿತ್ತು. ಮುರುಕಲು ಛತ್ರಿ ಹಿಡಿದು ಆಷ್ಟ ಮಠಗಳ ಕೋಟೆಗೆ ನುಗ್ಗಿ, ಪೇಜಾವರ ಯತಿವರ್ಯರ ಸಂದರ್ಶನ ಬಯಸಿ ಅವರ ದಿವಾನ್‌ಖಾನೆಗೆ ಅಡಿಯಿಟ್ಟೆ. ಹಿರಿಕಿರಿ ವಟುಗಳ […]