Day: November 6, 2012

ಒಳದನಿ

ನಿನ್ನೊಡನೆ ಮಾಡುವ ಹೃದಯಾಲಾಪವು ಪ್ರೇಯಸಿಯ ಪಿಸುಮಾತಿಗಿಂತಲೂ ಮಧುರ ನಿನ್ನ ಸಂತೈಕೆ ಯಾವುದೇ ಪ್ರವಾದಿಯ ಬೋಧೆಗಿಂತ ಶಾಂತಿದಾಯಕ ನೀನು ಮುನಿದು ಮೌನವಾಗಿ ಬಯ್ಯುವುದು ಯಾವ ತಾಯಿಯ ಮುನಿಸಿಗಿಂತಲೂ ತಾಪದಾಯಕ […]