
ಮೃತರ ಸವಾಲುಗಳಿಗೆ ಉತ್ತರಿಸಲೇಬೇಕಾದ ದಿನ ಬಂದೊದಗಬಹುದು. ಆಗ ಉತ್ತರಿಸದಿದ್ದಲ್ಲಿ ಅವರು ಮತ್ತೊಮ್ಮೆ ರೋದಿಸುತ್ತಾರಂತೆ. ಆಗಲೂ ಸುಮ್ಮನಿದ್ದಲ್ಲಿ, ಬದುಕಿ ಪ್ರಶ್ನಿಸುತ್ತಾರಂತೆ- ಎದುರಾಳಿಗಳ ನಾಲಗೆಗಳನ್ನು ಕತ್ತರಿಸಿ. *****...
ಐಸುರದಲಾವಿಹಬ್ಬ ಹೋದಮೇಲೆ ಹೇಸಿ ರಿವಾಯತ ಸವಾಲ ಜವಾಬ ಕಾಸಿಗೆ ಕಡಿಮ್ಯಾಗಿ ನಾಶವಾಗಿ ಹೋಯ್ತು |೧| ಎ೦ದಾಯ್ತೋ ಮೋರಮ ಹೇಳಲೋ ಮಂದಿ ಓದರೆ ತಂದಿಟ್ಟ ಚೊಂಗೆ ರೋಟು ತಿಂದು ತಿಂದು ತಿರುಗ್ಯಾಡು ಮುಲ್ಲಾಗ |೨| ಮುಲ್ಲಾನ ಓದಕಿ ಎಲ್ಲೆದ ಅಲ್ಲಮಪ್...














