ಹತ್ತು  ದಿವಸದಾಕಾರ ಮೊಹೋರುಮ ಗೊತ್ತನರಿಯದಾದರೆ ಕತ್ತೆ                |ಪ| ಮತ್ತೆ ಬೊಗಳುವಾ ಶ್ವಾನಕವಿ ಯಾ- ವತ್ತು ರಿವಯತು ಹೇಳುತಿಹ             |ಅ-ಪ.| ಮೇದಿನಿಯೊಳು ಬೈದಾಡೋ ಸವಾಲೊಂದು ಹೋದ ವರುಷ ಹೇಳಿದಿ ಬಂದು ವಾದ ಬಿಡೋ ಈ ವರುಷ ಐಸುರ...

  ನೀಲಾಕಾಶದಲ್ಲಿ ಸರ್ಪವೊಂದು ಹರಿದಂತೆ ಅವಳು ಬುಸುಗುಡುತ್ತಾಳೆ. ಸಂಗೀತ ದಿಕ್ಕಾಪಾಲಾಗಿ, ಕೋಣೆ ಗೋಡೆಗಳಿಗೆ ತನ್ನ ತಲೆ ಜಜ್ಜಿಕೊಂಡು ರಕ್ತ ಕಾರಿ, ನಿರಂತರ ಸಾಯತೊಡಗುತ್ತದೆ. ಅಲ್ಲಿ ಚುಂಬನಗಳು ಪ್ರತಿ ಮಧ್ಯಾಹ್ನ ಚಳಿಗಾಲದ ತಣ್ಣಗಿನ ಗಾಳಿಯಂತ...

ಸಂಜೆ ಸಮಯ. ಅವನು ಒಳಗೆ ಬಂದ. ತನ್ನ ಮಾದಕ ನೋಟದಿಂದ ಅವಳು ಅವನನ್ನು ಬಾಗಿಲಲ್ಲಿಯೇ ಸ್ವಾಗತಿಸಿದಳು. ಅವಳ ಲಿಪ್‌ಸ್ಟಿಕ್ ತುಟಿ, ಪೌಡರ್‍ ಮೆತ್ತಿದ ಕೆನ್ನೆಯ ಗುಳಿ ಅವನನ್ನು ರೋಮಾಂಚನಗೊಳಿಸಿದವು. ಆಕೆಯ ತುರುಬು ಶೃಂಗರಿಸಿದ್ದ ಮಲ್ಲಿಗೆಯ ಗಜರಾವನ್ನು...

ಓರ್ವ ವ್ಯಕ್ತಿ ಬಹಳ ಕಾಲದಿಂದಲೂ ಖಾಯಿಲೆಯಿಂದ ನರಳುತ್ತಿದ್ದ. ಆಸ್ಪತ್ರೆಯ ವೈದ್ಯರು ಆ ವ್ಯಕ್ತಿಯ ಪತ್ನಿಯನ್ನು ಉದ್ದೇಶಿಸಿ, “ನೋಡಿ ಅಮ್ಮಾ ನಿಮ್ಮ ಪತಿ ಬಹಳ ಕಾಲ ಬದುಕಲಾರರು. ಹೆಚ್ಚೆಂದರೆ ಇನ್ನು ಒಂದುವಾರ ಉಳಿದಿರಬಹುದು ಅಷ್ಟೆ” ಅ...

ನೀವು ಆಡಾಡ್ತಾ ಅಡವಿ ಬೀಳ್ತೀರೇನೋ ದೊಡ್ಡ ಆಟಂಬಾಂಬ ಪಟಾಕಿ ಹಾರುತ್ತದೆಂದು ಬೆಂಕಿ ಹಚ್ಚಿದಾಗ ನೀವು, ಕಿವಿ ಮುಚ್ಚಿಗೊಳ್ಳಲು ಜನ ಅದು ಸುರು ಸುರು ಎಂದು ಮೊದಲು ಬುಸುಗುಟ್ಟಿ ನಂತರ ಮದ್ದು ಮುಟ್ಟುವುದರೊಳಗೇ ಟಿಸ್ಸೆನ್ನುವುದೇನೋ! ತಳದೊಳಗಿಂದೇಳದೆ ಒ...

ನನ್ನ ಬೆನ್ನಿಗೆ ಬಿದ್ದವ ನೀನು ತಮ್ಮ ಮೊದಲಿನ ಮನೆಯ ಅಟ್ಟದ ಕತ್ತಲೆ ಕೋಣೆಯಲ್ಲಿ ಹುಡುಕಿದೆವು ಗುಮ್ಮ ಮಾದನಗೇರಿಯ ಭವ್ಯ ರಂಗಮಂಟಪದಲ್ಲಿ ಯಕ್ಷಗಾನ ಮನೆಯ ಅಂಗಳದಲ್ಲಿ ಪುನಃ ಆಡಿದೆವು ಅಳಿದುಳಿದ ಮಾತನಾಡಿದೆವು ಆಯಿಗೆ ಸಿಕ್ಕದ ಹಾಗೆ ದೂರ ಓಡಿದೆವು ದಿ...

‘ಕನ್ನಡ ಸಿನಿಮಾ’ ಕುರಿತಂತೆ ಬರೆಯಿರಿ ಎಂಬ ಆಹ್ವಾನ. ಬೇಕಿರಲಿ – ಬೇಡದಿರಲಿ ಇದೊಂದು ಪ್ರತ್ಯೇಕವಾದ ಪ್ರತ್ಯಯ ಎಂಬಂತೆ ಬಳಕೆಯಾಗುತ್ತಿದೆ. ‘ಕನ್ನಡ ಸಿನಿಮಾ’ ಕುರಿತಂತೆ ಬರೆಯುವಾಗ ಇದರ ನಿರ್ದಿಷ್ಟ ಗುಣಗಳು ಯಾವುವು ಎಂಬ ಪ್ರಶ್ನೆ ಎದುರಾದಾಗ...

ರಿವಾಯತ ಹೊತಗಿ ಹೋಯಿತೋ            |ಪ| ಕ್ಷತಿಪತಿ ಶಾರಮದೀನದ ಮೋರುಮ ಆರು ಶಾಸ್ತ್ರ ಹದಿನೆಂಟು ಪುರಾಣದ ಹೊತಗಿ    |೧| ಮಾಯದ ಮೋರುಮ ನ್ಯಾಯದ ಸಮರವು ನಾಯಿಯ ಜಲ್ಮಕೆ ಬೀಳುವವನಿಗೆ              |೨| ಸ್ವರಗಳನರಿಯಿದ ನರಗುರಿಗಳಿಗೆಲ್ಲ ಧರಿಯೊಳು...

ಅವ್ವಾ… ಅವ್ವಾ… ಅರಿಯೇವು ನಾವು ನಿನ್ನಯ ನಾಮದ ಎರಡಕ್ಷರದಲ್ಲಿರುವ ಅಗೋಚರ ಅದ್ಭುತ ಶಕ್ತಿಯನು ನಿನ್ನಯ ಪ್ರೀತಿಗೆ ನಿನ್ನೊಲವಿನ ಕರುಣೆಗೆ ಸರಿ ಸಮಾನ ಶಕ್ತಿಯು ಇರದು ಈ ಜಗದಲಿ ಅವ್ವಾ, ಎಂದರೇ… ಅವ್ವಾ ನೀ ಬಳಿಯಿದ್ದರೇ…...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...