ಕವಿತೆ ತಮ್ಮನಿಗೆ ಚಿಂತಾಮಣಿ ಕೊಡ್ಲೆಕೆರೆDecember 7, 2012June 1, 2015 ನನ್ನ ಬೆನ್ನಿಗೆ ಬಿದ್ದವ ನೀನು ತಮ್ಮ ಮೊದಲಿನ ಮನೆಯ ಅಟ್ಟದ ಕತ್ತಲೆ ಕೋಣೆಯಲ್ಲಿ ಹುಡುಕಿದೆವು ಗುಮ್ಮ ಮಾದನಗೇರಿಯ ಭವ್ಯ ರಂಗಮಂಟಪದಲ್ಲಿ ಯಕ್ಷಗಾನ ಮನೆಯ ಅಂಗಳದಲ್ಲಿ ಪುನಃ ಆಡಿದೆವು ಅಳಿದುಳಿದ ಮಾತನಾಡಿದೆವು ಆಯಿಗೆ ಸಿಕ್ಕದ ಹಾಗೆ... Read More