ಕಿರು ಕಥೆ ಪ್ರಾಮಾಣಿಕ ಅನಿಸಿಕೆ ಅಬ್ಬಾಸ್ ಮೇಲಿನಮನಿDecember 10, 2012October 12, 2016 ಸಂಜೆ ಸಮಯ. ಅವನು ಒಳಗೆ ಬಂದ. ತನ್ನ ಮಾದಕ ನೋಟದಿಂದ ಅವಳು ಅವನನ್ನು ಬಾಗಿಲಲ್ಲಿಯೇ ಸ್ವಾಗತಿಸಿದಳು. ಅವಳ ಲಿಪ್‌ಸ್ಟಿಕ್ ತುಟಿ, ಪೌಡರ್ ಮೆತ್ತಿದ ಕೆನ್ನೆಯ ಗುಳಿ ಅವನನ್ನು ರೋಮಾಂಚನಗೊಳಿಸಿದವು. ಆಕೆಯ ತುರುಬು ಶೃಂಗರಿಸಿದ್ದ ಮಲ್ಲಿಗೆಯ... Read More