ಕಿರು ಕಥೆ ಕುರಿಮರಿ ಮತ್ತು ಕಟುಕ ಅಬ್ಬಾಸ್ ಮೇಲಿನಮನಿ December 17, 2012October 12, 2016 ಆ ಕುರಿ ಭೂಮಿಗೆ ಬಂದು ಮೂರೇ ವರ್ಷವಾಗಿತ್ತು. ತಾಯಿಯೊಂದಿಗೆ ಅಡವಿಗೆ ಮೇಯಲು ಹೋಗಿ ಬರುತ್ತಿತ್ತು. ಹಸಿರು ತಪ್ಪಲು ಕಂಡರೆ ಉಲ್ಲಾಸದಿಂದ ಜಿಗಿದಾಡುತ್ತಿತ್ತು. ಹೊಟ್ಟೆ ತುಂಬ ತಿಂದು ತನ್ನ ವಾರಿಗೆಯವರೊಂದಿಗೆ ಚಕ್ಕಂದವಾಡುತ್ತಿತ್ತು. ಮನೆಗೆ ಬಂದರೆ ತಾಯಿಯ... Read More