
ಐವರು ಯಾವ ಕಂಪನಿಯ ಮೇಕಪ್‌ಗಳಿರಬೇಕಿವು! ಇಪ್ಪತ್ನಾಲ್ಕೂ ತಾಸು ಆಕಾಶ ಏನೆಲ್ಲ ಬಣ್ಣ ಹಚ್ಚಿಕೊಳ್ಳುತ್ತದಲ್ಲ, ಕಾಲೇಜಿಗೊ, ಕ್ಲಬ್ಬಿಗೊ ಮದುವೆಗೊ ಮಸಣಕೊ ಹೋಗುವಂತೆ ಅದೆಷ್ಟು ಬಣ್ಣಗಳದಕೆ ಅರೆರೆ! ಇದಾವ ಸರಕಾರಿ ಪೋಸ್ಟ್‌ಮ್ಯಾನ್ ಹೊಳೆಹಳ್ಳ ಕೆರೆಬೆಟ್...
ಸಂಕಟ ಬಂದಾಗ ವೆಂಕಟರಮಣ ಅನ್ನೋ ಗಾದೆ ಓಲ್ಡಾತು. ಕಾಲಂ ಕೂಡ ಮಾರಿಪೋಚಿ. ಕಾಲಕ್ಕೆ ತಕ್ಕ ಆಟ, ಆಟಕ್ಕೆ ತಕ್ಕ ವೇಷ ಕಣ್ರಿ ಈಗ. ಸಂಕಟ ಅಟಕಾಯಿಸಿಕ್ಯಂಡಾಗ ವೆಂಕಟರಮಣಂತಾವ ಹೋಗಿ ಗುಂಡು ಹೊಡಸ್ಕೊಂಡು ಬರೋದು ಶುದ್ಧ ಓಲ್ಡ್ ರಿಚುಯಲ್ಸ್ ಆತು. ಈಗ “...
ಇರುಳು ಸುಮ್ಮನೆ ಬೆಳಕಾಗಿ ಅರಳುವುದಿಲ್ಲ ಮುಗಿಲು ಸುಮ್ಮನೆ ಮಳೆ ಸುರಿಸುವುದಿಲ್ಲ ಶಿಲುಬೆಗೇರಿದ ಕತ್ತಲು ನೋವುಗಳಿಗೆ ಮೈಯೊಡ್ಡಿ ಹದ ಬೆಂದು ಬೆಳಕಾಗಬೇಕು ತಕ್ಕಡಿಯಲಿ ಕೂತ ತುಂಬು ಬಸುರಿನ ಮುಗಿಲು ಹಿಂಸೆಯನುಭವಿಸುತ್ತಲೇ ಈಗಲೋ – ಆಗಲೋ ಅನುಮ...
ಬಹುತರವಾಗಿ ಯಾವ ಅಮಲ್ದಾರರೂ ಕಾಲಿಡದ ಹಳ್ಳಿಯೆಂದರೆ ಕೊರಕಲಮಟ್ಟಿ. ಅಲ್ಲಿಗೊಮ್ಮೆ ಜಾಫರಖಾನ ಫೌಜದಾರ ಸಾಹೇಬರು ಬಂದುಹೋದರು. ಅಷ್ಟೇ ಅಲ್ಲ, ಒಂದು ರಾತ್ರಿ ಚಾವಡಿಯಲ್ಲಿ ಮುಕ್ಕಾಮು ಮಾಡಿದರು. ಏಳುಗೇಣು ಎತ್ತರದ ಕಪ್ಪು ಕುದುರೆಯನ್ನು ನೀಳಗಡ್ಡದ ಫೌಜದ...
ವರ್ಗ: ಲೇಖನ / ಹಾಸ್ಯ / ನಗೆಹನಿ ಪುಸ್ತಕ: ನಗೆ ಡಂಗುರ ಲೇಖಕ: ಪಟ್ಟಾಭಿ ಎ ಕೆ ಕೀಲಿಕರಣ: ವ್ಯಕರಣ ದೋಷ ತಿದ್ದುಪಡಿ: ಕಿಶೋರ್ ಚಂದ್ರ ಯುವಕ: “ಎಷ್ಟುದಿನಗಳು ಅಂತ ನಾವು ಗುಟ್ಟಾಗಿ ಪ್ರೇಮಿಸುತ್ತಲೇ ಇರುವುದು?” ಯುವತಿ: “ನನ್ನ...
ಯಾರಿವಳೀ ದೀಪಿಕಾ? ಕವಿಕನಸಿಗೆ ಕಣ್ಣು ಬಂತೊ ಉಸಿರಾಡಿತೊ ರೂಪಕ! ಬಿಸಿಯೂಡಿಸಿ ಹಸಿರಾಡಿಸಿ ಕನವರಿಕೆಯ ನಾಡಿಗೆ ಹಳಿಯನೆಳೆದ ಹದಿನಾರರ ಬಿರಿವ ಹೂವ ಮಾಲಿಕಾ ಕನಕಾಂಬರ ಬೆಳಕ ಹೊದ್ದ ಮುಗಿವ ಹಗಲ ತುದಿಗೆ ಮೊಲ್ಲೆ ಮಾಲೆಯಾಗಿ ತೂಗಿ ನೀಲನಭದ ಜಡಗೆ ಚಿತ್ರವ...
ಶ್ರೀರಾಮನ ಹೆಸರ್ನಾಗೆ ಈ ದೇಶದಾಗೆ ಭಾಳೋಟು ಲೂಟಿಗಳು ಖೂನಿಗಳು ನೆಡೆದು ಹೋದವು. ರಾಮ ಅಂದ್ರಂತೂ ಸಾಬರು ಹಗಲೊತ್ತೂ ವಂದ ಮಾಡ್ಕೋತಾರೆ. ಗೋದ್ರಾ ಹತ್ಯಾಕಾಂಡ ನೆನೆಸ್ಕೊಂಡ್ರೆ ಗುಜರಾತಿನೋರು ಗುಳೆ ಹೊಂಡಾಕೆ ರೆಡಿ ಆಯ್ತಾರೆ. ಇಂತದ್ರಾಗೆ ಇತ್ತೀಚೆಗೆ ...













