
ಭೂಗೋಳ ಶಾಸ್ತ್ರದ ಗುರುಗಳು ವಿದ್ಯಾರ್ಥಿಗಳಿಗೆ ಒಂದು ಪ್ರಶ್ನೆ ಕೇಳಿ “ಯಾರು ಸರಿಯಾಗಿ ಉತ್ತರಿಸಬಲ್ಲಿರಿ ?” ಎಂದು ಕೇಳಿದರು. ಒಬ್ಬ ಶಿಷ್ಯ “ನೀವು ಪ್ರಶ್ನೆ ಕೇಳಿ ಸರ್, ನಾನು ಉತ್ತರ ಹೇಳುತ್ತೇನೆ” ಅಂದ. ಗುರು: R...
ದರಿದ್ರ ನಾರಾಯಣ ಸಮಾವೇಸ ಅದ್ಯಾವ ಘಳಿಗಿನಾಗ ಗೋಡ್ರು ಮಾಡಿದ್ರೋ ಎಲ್ರಿಗೂ ಸಮಾವೇಸದ ರೋಗ ಬಡ್ಕೊಂಡು ಬಾರಿಸ್ಲಿಕತ್ತದೆ. ದಿಢೀರ್ ಅಂತ ದಲಿತರು, ಸಾಬರು, ಹಿಂದುಳಿದೋರ ಮ್ಯಾಗೆ ಎಲ್ಲಾ ರಾಜಕೀಯ ಪಕ್ಷದೋರ್ಗೂ ಪ್ರೀತಿ ಉಕ್ಕಿ ಬಾಯ್ನಾಗೆ ಬೆಲ್ಲ ಸುರಿಸ್...
ಅಲಿ ಸೂತ್ತರದಾಟಾ ಐಸುದದಿ ಅಲಾವಿ ಬಲುದಾಟಾ ||ಪ|| ಕಲಿಯೊಳಗ ಹೆಚ್ಚಾದಿತು ಕರ್ಮವು ಕೊಲಿಯುಕ್ಕಿ ಬರಬರಿತು ಭೂಮಿಗೆ ದುಷ್ಕಾಳದ ಮಾಟ ಐಸುರದಿ ಅಲಾವಿ ಬಲುದಾಟಾ ||ಅ.ಪ.|| ನೊಂದಿತು ಬಹುಮಂದಿ ಗ...
ಹಿಂದೆ ಹೇಗೆ ಚಿಮ್ಮುತ್ತಿತ್ತು ಕಣ್ಣ ತುಂಬ ಪ್ರೀತಿ! ಈಗ ಯಾಕೆ ಜ್ವಲಿಸುತ್ತಿದೆ ಏನೋ ಶಂಕೆ ಭೀತಿ! ಜೇನು ಸುರಿಯುತಿತ್ತು ನಿನ್ನ ದನಿಯ ಧಾರೆಯಲ್ಲಿ, ಕುದಿಯುತಿದೆ ಈಗ ವಿಷ ಮಾತು ಮಾತಿನಲ್ಲಿ. ಒಂದು ಸಣ್ಣ ಮಾತಿನಿರಿತ ತಾಳದಾಯ್ತೆ ಪ್ರೇಮ? ಜೀವವೆರಡು...
ವರನನ್ನು ಗೊತ್ತು ಮಾಡಿ ಮದುವೆ ಮಾಡಿದರು ಮಗಳಿಗೆ. ಪುರೋಹಿತರು ಲಗ್ನ ನಿಶ್ಚಿತವಾಗುವಾಗ ಈ ವರನಿಗೆ ೩೬ ಗುಣಗಳಲ್ಲಿ ೩೪ ಗುಣಗಳು ಉತ್ತಮವಾಗಿವೆ. ಇನ್ನು ಎರಡು ಏನು ಮಹಾ ಲೆಕ್ಕ? ಎಂದು ಮದುವೆ ಕುದುರಿಸಿದರು. ಲಗ್ನ ಸಮಾರಂಭವೆಲ್ಲಾ ಮುಗಿದ ಮೇಲೆ ಪುರೋ...
ಕರ್ಣಬಂದು ಕರ್ಬಲದಲಿ ಪಾರ್ಥಾ ವರ್ನಕಂಡು ಕದನಕ ನಿಂತ ಸು- ||ಪ|| ವರ್ಣಪೀಠ ಮದೀನ ಶಾರದಿ ಪರ್ವ ಅಶ್ವನೇರಿದನೆಂತು ||ಅ.ಪ.|| ಭಾಪುರೆ ಅರ್ಜುನ ತಪ್ಪಿಸಿ ಹರಿತ ವರ್ನ ಕೋಪ ತಿಳಿ ಕುರುಕ್ಷೇತ್ರದಲಿ ಭಾಪುರೆ ನಿನ್ನನು ಹುಡಕುತ ಬಂ...
ಗೋಕುಲಾಷ್ಟಮಿಯಂದು ಉಡುಪಿಯಲ್ಲಿ ಆಪಾಟಿ ಪೂಜೆ ಪುನಸ್ಕಾರ ಅಭಿಷೇಕಗಳನ್ನು ಮಾಡಿಸಿಕೊಂಡು ಹ್ಯಾಪಿಯಾಗಿರಬೇಕಾಗಿದ್ದ ಶ್ರೀಕೃಷ್ಣ ಪರಮಾತ್ಮನಂತ ಪರಮಾತ್ಮನೇ ಯಾಕೋ ಟೆನ್ಶನ್‌ನಲ್ಲಿದ್ದ. ಉಡುಪಿ ಯತಿಗಳು ಮತಿಗೆಟ್ಟವರಂತಾಡುತ್ತಾ ನನ್ನ ಮೂಲ ನೆಲೆಗೇ ಮೂರು...













