ವರ್ಗ: ಕವನ ಲೇಖಕ: ಲಕ್ಷ್ಮೀನಾರಾಯಣ ಭಟ್ಟ ಎನ್ ಎಸ್ ಪುಸ್ತಕ: ಕೀಲಿಕರಣ: ಕಿಶೋರ್‍ ಚಂದ್ರ ವ್ಯಾಕರಣ ದೋಷ ತಿದ್ದುಪಡಿ:   ನಿನ್ನ ಹೂಬನದಲ್ಲಿ ಮಾಲಿ ಮಾಡಿಕೊ ನನ್ನ ಕನ್ನಯ್ಯಾ, ಓ ಕನ್ನಯ್ಯಾ, ನಿನ್ನ ಶ್ರೀಚರಣಗಳ ಹಾದಿ ಬೆಳೆಸುವೆ ವನವ ಕನ್ನಯ್ಯ...

ಎಡಗೈಯಲ್ಲಿ ಸಿಂಬೆ, ಬಲಗೈಯಲ್ಲಿ ಕೊಡ ಹಿಡಕೊಂಡು ಸಂಗವ್ವನು ನೀರು ತರಲು ಹೊಳೆಗೆ ಹೊರಟಿದ್ದಾಳೆ. ಆ ದಾರಿಯು ಅರಮನೆಯ ಮುಂದೆ ಹಾದು ಹೋಗುವದು. ಕಿತ್ತೂರದೊರೆಯು ಅರಮನೆಯಲ್ಲಿ ಕುಳಿತಲ್ಲಿಂದಲೇ ಸಂಗಮ್ಮನನ್ನು ಕಂಡು ಎದ್ದು ಬಂದು ಕೇಳಿದನು – &#...

ಚಾರೋ ಯಾರೋ ಅಲಿ ಪಾದಕ್ಕೆರಗಿ                 !|ಪ|| ಧರಿಸ್ಥಲದಿ ವಿರಾಟ ನಗರದಲ್ಲಿ ಪಾಂಡವರ ಗುರುತವು ತಿಳಿದುಬಂದು ಇರಲಿಕ್ಕಾಗಿ ತ್ವರಿತದಿ ಸಾಗಿ ಕೌರವರನ್ನು ನೀಗಿ ಧರಿ ಭಾರಕ್ಕಾಗಿ ಸಾರಿ ಬೀಳಬೇಕನ್ನುತ ದಕ್ಷಿಣಭಾಗಕ್ಕೇರಿ  ||೧|| ಮಾರ್ಗ ಹಿ...

ಗುರು: “ಮೊದಲು ರಾಮಾಯಣ ಆಗಿತ್ತೋ ಅಥವಾ ಮಹಾಭಾರತ ಆಗಿತ್ತೋ? ಹೇಳು ನೋಡೋಣ.” ಶಿಷ್ಯಾ: “ಮೊದಲು ರಾಮಾಯಣಾನೇ ನಡೆದಿದ್ದು ಸಾರ್” ಗುರು: “ಅದು ಹೇಗೆ ಅಷ್ಟು ಕರಾರುವಾಕ್ಕಾಗಿ ಹೇಳುತ್ತಿ?” ಶಿಷ್ಯಾ: &#822...

ಒಲವಿನ ಬೇಗೆಯ ಬೀಸುಗೋಲಿನ ಬಾಸಾಳಗಳ ತಾಳಲಾರೆ ಬಾರೆ ಮನ್ಮಥನ ಚೆಂದುಟಿ ನಿನ್ನ ಚೆನ್ನೈದಿಲೆ ಮೈಯನೆಲ್ಲ ಮುದ್ದಿಟ್ಟು ರಂಗೇರಿಸಿದೆ ಭಾವೋದ್ವೇಗದ ಸೆಳೆಮಿಂಚು ಉಕ್ಕಿಹರಿದು ಬಾಯಿ ಕಣ್ಣುಗಳ ಮುದ್ರಿಸಿದೆ ನರನರಗಳನುದ್ರೇಕಿಸಿದೆ ಮದಿರೆಯ ಮತ್ತೊಂದು ಮದನ...

ಮಹಾರಾಜ ದೊಡ್ಡವೀರಪ್ಪ ನ್ಯಾಯಪೀಠದಲ್ಲಿ ನ್ಯಾಯಾಧೀಶನಾಗಿ ಕೂತಿದ್ದ. ಯುವರಾಜ ಅಪ್ಪಾಜಿ ಅಪ್ಪನೆದುರು ಅಪರಾಧಿಯಾಗಿ ತಲೆತಗ್ಗಿಸಿ ನಿಂತಿದ್ದ. ಅಪ್ಪಾಜಿರಾಜನ ಮಗ ಚಿಕ್ಕವೀರಪ್ಪ ಅಪ್ಪನಿಗೆ ಆತುಕೊಂಡು ತಾಯಿಯ ಮರಣಕ್ಕೆ ಕಣ್ಣೀರು ಹಾಕುತ್ತಿದ್ದ. ತನ್ನ ಭ...

ಅಹಿಂದ ಯಾಲಿ ಯಾವ ಸೀಮೆಯಾಗ ನೆಡೆದ್ರೂ ರಗ್ಗಡ ಮಂದಿ ಸೇರೋದನ್ನ ನೋಡಿ ಗೋಡ ಅಂಡ್ ಹಿಸ್ ಸನ್ಸ್ಗಳಿಗೆ ತೆಳ್ಳಗೆ ಮೋಷನ್ ಸ್ಟಾರ್ಟ್ ಆಗಿರೋದು ನ್ಯಾಚುರಲ್ ಎಫೆಕ್ಟ್ ಬಿಡ್ರಿ. ಕಾಂಗ್ರೆಸ್‌ನವ್ಕೂ ಒಂತರಾ ಬ್ರೇನ್ ಫೀವರ್ರು. ಅಹಿಂದ ನುಂಗಲಾರದೆ; ನುಂಗದೆ...

ಏಳು ಗಂಟೆಗಳ ದೀರ್ಘ ಪ್ರಯಾಣದಲ್ಲಿ ಸಾಕಷ್ಟು ಬಳಲಿ ಹೋಗಿದ್ದ ಮನೋಜನ ಮೈ ಮನಸ್ಸು ವಿಶ್ರಾಂತಿ ಬೇಡುತ್ತಿತ್ತು. ಬಸ್ಸಿಳಿದವನೇ ಹೊಟ್ಟೆಗೊಂದಷ್ಟು ಹಾಕಿಕೊಂಡೇ ರೂಮು ಸೇರಿದ. ಇಂದು ನಾಳೆ ಸಂಪೂರ್ಣ ವಿಶ್ರಾಂತಿ, ಆಫೀಸಿಗೆ ಹೋಗುವುದು ನಾಡಿದ್ದೆ ಎಂದು ತ...

ಯಾ ಇಮಾಮ ಹಸನೈನ ಎನ್ನುತಲಿ ಭೂಮಿ ಸ್ಥಲದಲಿ ಯುವಜಾತ ನೇಮಗೊಂಡು ವನವಾಸ ಹೊರಟನು ವಿರಾಟನಲ್ಲಿ ಇದ್ದನು ಜೀತಾ ||ಪ|| ಬಗಿಯನರಿಯದೆ ಶಕುನಿ ಸಾರಿದ ಆಗ ಪಾಂಡು ಪುಣ್ಯಕದಾತಾ ವಿಗಡ ಕಾಳಿಕಾ ಬಂದು ಕಾಡುತಿರೆ || ಆ. ಪ.|| ಜಗದೊಳಗೆ ದ್ರೌಪದಿ ಸೋತಾ ಮುಕ್ತ...

1...2728293031...37

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...