ಅತ್ತೆಯನ್ನು ಯಾರೋ ಧಾಂಡಿಗರು ಕಿಡ್ನ್ಯಾಪ್ ಮಾಡಿ ದೂರದ ಊರಿಗೆ ಕೊಂಡೊಯ್ದು ಅಳಿಯನಿಗೆ ಫೋನ್ ಮಾಡಿದರು. "ಈ ಕೂಡಲೇ ೨೫೦೦೦/- ಹಣ ನಮಗೆ ಗುಟ್ಟಾಗಿ ಕಳುಹಿಸದಿದ್ದರೆ ನಿಮ್ಮ ಅತ್ತೆಯನ್ನು ಮತ್ತೆ ನಿಮ್ಮ ಮನೆಗೆ ತಂದು ಬಿಟ್ಟುಬಿಡುತ್ತೇವೆ"....
ಈ ದಿನಗಳಲ್ಲಿ ಸೈಬರ್ ಕೆಫೆಯ ಹುಡುಗಿ ನನ್ನ ಜೊತೆಯಲ್ಲಿಲ್ಲ. ಅವಳನ್ನು ಪ್ರೇಮಿಸಿದ ತಪ್ಪಿಗೆ ಮಧ್ಯಾಹ್ನದ ಬಿಸಿಲು, ಹೃದಯಕ್ಕೆ ಅಸಂಖ್ಯಾತ ಚೂರಿಗಳನ್ನು ಏಕಕಾಲಕ್ಕೆ ಹೊಡೆದಂತೆ. ಕಪ್ಪುಮಿಶ್ರಿತ ಹಳದಿಬಣ್ಣದ ಹಕ್ಕಿಗಳು ಹೊಂಬಣ್ಣದ ರೇಖೆಗಳಿಂದ ನೀಲಗಿರಿ ಕಾಡು...
ರೈಲಿನಲ್ಲಿ ವಯಸ್ಕರ ಪಕ್ಕದಲ್ಲಿ ಆತ ಬಂದು ಕುಳಿತ. ಆತನನ್ನು ಗಮನಿಸಿದ ವಯಸ್ಕನಿಗೆ ಆತ ಒಂಟಿ ಚಪ್ಪಲಿ ಧರಿಸಿದ್ದಾನೆಂದು ತಿಳಿಯಿತು. "ಇದೇನು ಒಂಟಿ ಚಪ್ಪಲಿ; ಇನ್ನೊಂದು ಕಾಲಿನದು"? ಆತ: "ಇಲ್ಲ ಸಿಕ್ಕಿದ್ದೇ ಒಂಟಿ ಚಪ್ಪಲಿ!" ***
ಹತೋಟಿ ತಪ್ಪದಿರಲು ಉದ್ದನೆಯ ಬೊಂಬು ಹಿಡಿದು ಹಗ್ಗದ ಮೇಲೆ ನಡೆಯುತ್ತಾಳೆ. ಅವಳಿನ್ನೂ ವಯಸ್ಸಿಗೆ ಬಂದಿಲ್ಲ, ಅದಕ್ಕೆ ಇಷ್ಟು ತ್ವರಿತಗತಿಯಲ್ಲಿ ಬೆಳೆಯುತ್ತಿದ್ದಾಳೇನೊ? ನಾನು ಸೈಬರ್ ಕೆಫೆ ತಿರುವಿಗೆ ಬೀಳುತ್ತಿದ್ದಂತೆ- ಆ ಹದ್ದಿನ ಕಣ್ಣುಗಳ ನನ್ನ...