ಜೇನುಹುಳು ಮತ್ತು ನೊಣಗಳು
Latest posts by ಅಬ್ಬಾಸ್ ಮೇಲಿನಮನಿ (see all)
- ಗಾಂಧಿ ಟೊಪ್ಪಿಗೆ - June 8, 2013
- ಜೇನುಹುಳು ಮತ್ತು ನೊಣಗಳು - January 14, 2013
- ಸತ್ಯ - January 7, 2013
ಆ ಮನೆಯ ಅಂಗಳದ ಮರವೊಂದರ ಟೊಂಗೆಯಲ್ಲಿ ಜೀನುಹುಳುಗಳು ಗೂಡು ಕಟ್ಟಿದ್ದವು. ಮನೆಯ ಯಜಮಾನನಿಗೆ ಗೂಡೆಂದರೆ ಅಭಿಮಾನ, ಪ್ರೀತಿ, ಅವನು ಅದನ್ನು ಕಾಳಜಿಯಿಂದ ರಕ್ಷಿಸುತ್ತಿದ್ದ. ಗೂಡು ಕಟ್ಟಿದ ಜೇನುಹುಳುಗಳೂ ಅಷ್ಟೆ. ಒಮ್ಮೆಯೂ ಅಪಾಯಕಾರಿಯಾಗಿ ವರ್ತಿಸುತ್ತಿರಲಿಲ್ಲ. ಒಂದು ಗೂಡಾದ ನಂತರ ಮತ್ತೊಂದು ಗೂಡನ್ನು ಜೇನುಹುಳುಗಳು ಅಲ್ಲಿ ಕಟ್ಟುತ್ತಲೇ ಇದ್ದವು. ಮೆನಯ ಸದಸ್ಯರಿಗೆಲ್ಲ ಮಧುರಜೇನು ಸಿಗುತ್ತಿತ್ತು. ಯಜಮಾನ ಅದನ್ನು ಸುತ್ತಮುತ್ತಲಿನ […]