ನಾಲ್ಕುಮಂದಿ ಹೆಣ್ಣುಮಕ್ಕಳು

ರಾಜನಿಗೆ ನಾಲ್ವರು ಹೆಣ್ಣುಮಕ್ಕಳು. ನಾಲ್ವರನ್ನೂ ಸಾಲೆಗೆ ಹಾಕಿದರು.  ದೊಡ್ಡವರಾದಮೇಲೆ ಲಗ್ನಮಾಡಿಕೊಳ್ಳಲು ಅಣಿಗೊಳಿಸಿದರು. ಅವರಲ್ಲಿ ಮೂವರು, ತಾವು ಎಂಥವರನ್ನು ಲಗ್ನವಾಗಬೇಕು ಅನ್ನುವುದನ್ನು ಹೇಳಿದರು. ಆದರೆ ಸಣ್ಣಾಕೆ ಮಾತ್ರ - ನೀ ಹೇಳಿದವರಿಗೆ ಲಗ್ನವಾಗುತ್ತೇನೆ - ಎಂದು...