ಕವಿತೆ ದೀಪಗಳ ದಾರಿಯಲಿ ಲಕ್ಷ್ಮೀನಾರಾಯಣ ಭಟ್ಟ ಎನ್ ಎಸ್February 19, 2013June 15, 2015 ದೀಪಗಳ ದಾರಿಯಲಿ ನಡುನಡುವೆ ನೆರಳು ನೆರಳಿನಲಿ ಸರಿವಾಗ ಯಾವುದೋ ಬೆರಳು ಬೆನ್ನಿನಲಿ ಹರಿದಂತೆ ಭಯಚಕಿತ ಜೀವ ತಣ್ಣನೆಯ ಒಡಲಲ್ಲಿ ಬೆದರಿರುವ ಭಾವ. ಆಸೆ ಕನಸುಗಳೆಲ್ಲ ತೀರಿದುವು ಕುಸಿದು ಭಾಷೆಗೂ ಸಿಗದಂಥ ಭಯದ ಮಳೆ ಬೆಳೆದು... Read More