Day: March 8, 2013

ಬದುಕ ಪಯಣದಲ್ಲೊಂದು ಆಕಸ್ಮಿಕ

ಓಡೋಡುತ್ತಲೇ ಬಂದರೂ ಬಸ್‌ಸ್ಟಾಪಿಗೆ ಬರುವಷ್ಟರಲ್ಲಿಯೇ ಬಸ್ಸು ಹೊರಟು ಬಿಟ್ಟಿತ್ತು. ಬಾಗಿಲಿನುದ್ದಕ್ಕೂ ನೇತಾಡುತ್ತಿದ್ದವರನ್ನು ಕಂಡೇ ಬಸ್ಸು ಹತ್ತುವ ಧೈರ್ಯ ಬರಲಿಲ್ಲ. ವಾಚು ನೋಡಿಕೊಂಡಳು. ಗಂಟೆ ಆಗಲೇ ೧೦ ತೋರಿಸುತ್ತಿತ್ತು. […]