Day: March 23, 2013

ಗರತಿ ಸಂಗವ್ವ

ಎಡಗೈಯಲ್ಲಿ ಸಿಂಬೆ, ಬಲಗೈಯಲ್ಲಿ ಕೊಡ ಹಿಡಕೊಂಡು ಸಂಗವ್ವನು ನೀರು ತರಲು ಹೊಳೆಗೆ ಹೊರಟಿದ್ದಾಳೆ. ಆ ದಾರಿಯು ಅರಮನೆಯ ಮುಂದೆ ಹಾದು ಹೋಗುವದು. ಕಿತ್ತೂರದೊರೆಯು ಅರಮನೆಯಲ್ಲಿ ಕುಳಿತಲ್ಲಿಂದಲೇ ಸಂಗಮ್ಮನನ್ನು […]