
ಬೆಂಕಿಯುದರ ಹಡೆದ ತಂಪು ತೇಜ ಇವಳು ಯಾರ ತಪೋಮಣಿಯೋ! ಯಾವ ಆಟದ ಚೆಂಡೋ! ಗೋಲಿ ಗುಂಡೋ! ಬೈಗು ಬೆಳಗುಗಳಲ್ಲಿ ಲಜ್ಜೆಯೇರಿ ಹಗಲೆಲ್ಲ ಕಾವೇರಿ ಇರುಳೆಲ್ಲ ಇನಿಯನ ಸೆಜ್ಜೆಯೇರಿ ಪ್ರದಕ್ಷಿಣೆಯ ನೇಮವ ಚಾಚೂ ತಪ್ಪದೆ ಪಾಲಿಸಿ ಪ್ರಿಯನನೋಲೈಸಿ ಪ್ರಣಯಕೇಳಿಯಲನವ...
ಶ್ಯಾಮ: “ಏಯ್ ಶೀನ, ನೀನು ಯಾವ ಸಭೆ ಸಮಾರಂಭದಲ್ಲಿ ಇದ್ದರೂ ಹೆಂಗಸರು ಇರುವ ಬಳಿಯೇ ಸುಳಿದಾಡುತ್ತಿರುತ್ತೀಯಲ್ಲಾ ಕಾರಣ ತಿಳಿಯ ಬಹುದೋ?” ಶೀನ: “ಕಾರಣ ಇಷ್ಟೆ; ಹೆಂಗಸರು ಸ್ನೋ ಪೌಡರ್, ಜಡೆಗೆ ಹೂವು, ಲಿಪ್‍ಸ್ಟಿಕ್ ಇತ್ಯಾದಿ ಅ...













