ಕವಿತೆ ಅಮ್ಮ ಎಂಬ ಮಾತಿಗಿಂತ ಬೇರೆ ಮಂತ್ರ ಎಲ್ಲಿದೆ? ಲಕ್ಷ್ಮೀನಾರಾಯಣ ಭಟ್ಟ ಎನ್ ಎಸ್ April 14, 2013June 15, 2015 ಅಮ್ಮ ಎಂಬ ಮಾತಿಗಿಂತ ಬೇರೆ ಮಂತ್ರ ಎಲ್ಲಿದೆ? ಅದು ನೀಡುವ ಶಾಂತಿ ಕಾಂತಿ ಯಾವ ತಾರೆ ರವಿಗಿದೆ? ಹಾಲು ಕುಡಿಸಿ ಹೃದಯ ಬಿಡಿಸಿ ಪ್ರೀತಿ ಉಣಿಸಿ ಮನಸಿಗೆ ಬಾಳ ತೇದು ಮಕ್ಕಳಿಗೆ ಬೆರೆದಳಲ್ಲ ಕನಸಿಗೆ!... Read More