ಭೂಪಾರದೊಳಗೆ ಮದೀನಶಹರದೊಳು

ಭೂಪಾರದೊಳಗೆ ಮದೀನಶಹರದೊಳು ವ್ಯಾಪಾರ ಮಾಡುವಾಗೀನ ಗಾಡಿಯೋ          ||ಪ|| ಕೂಪದೊಳು ಹರಿದಾಡುತಿಹ ಜಲ ವ್ಯಾಪಿಸಿತು ಮುದ್ದಿನ ಸಲಾಕೆಯು ರೂಪ ಬೆಂಕಿಯ ಪುಟವಗೊಳ್ಳುತ ತಾಪದಿಂ ಸರಿಸ್ಯಾಡುತಿಹುದೋ                 ||ಆ.ಪ.|| ಸಧ್ಯಕ್ಕೆ ಕಾಶೀಮಸಾಹೇಬರ ಸಮರದಿ ಮದ್ದು ಹೇರಿಸುವ ಆಗೀನ ಗಾಡಿಯೋ...