ಕವಿತೆ ಆಶಮಾಡಿ ಪಾಶಕ ಬಿದ್ದಿತೋ ಚಿಗರಿ ಶಿಶುನಾಳ ಶರೀಫ್April 22, 2013May 20, 2015 ಆಶಮಾಡಿ ಪಾಶಕ ಬಿದ್ದಿತೋ ಚಿಗರಿ ದೇಶಕ ತುಂಬ ಜಾಲ ಹಾಕಿದ ಕ್ಷತ್ರಿ ||ಪ|| ಮೇಯಲಿಕ್ಕೆ ಬಿಟ್ಟುಬಂದಿತು ತನ್ನ ಮರಿ ಮೋಸದಿ ಸಿಲುಕಿತು ಅರಸನ ಕೈಸೇರಿ ||ಅ.ಪ.|| ಬಿಡರಿ ಸ್ವಲ್ಪ ಕುಡಿಸಿ ಬರುನೆನು ಹಾಲ ಅಗಲಿದಿಯಾ... Read More