Day: May 5, 2013

ನಮ್ಮ ದ್ಯಾವರುಗಳ ಪವರ್‌ಮ್ಯಾಗೆ ಅಗ್ದಿ ಡವುಟಪ್ಪಾ!

ಕಳೆದ ವಾರವೆಲ್ಲಾ ಎಲ್ಲಾ ಟಿವಿ ಚಾನಲ್ಲು ಪತ್ರಿಕೆಗಳ ಕಾಲಂ ತುಂಬಾ ಕಾಶಿನಾಗ್ಳ ಸಂಕಟಮೋಚನ ಹನುಮಾನ್ ಮಂದಿರದಾಗೆ ಬಾಂಬ್ ಸ್ಫೋಟವಾಗಿ ಡೆತ್ತುಗಳಾದ ನ್ಯೂಸೋ ನ್ಯೂಸು. ಮುಸ್ಲಿಮರಿಗೆ ಮೆಕ್ಕಾ ಹೆಂಗೋ […]