
ಕಂಡಕ್ಟರ್ ಬಸ್ಸಿನಲ್ಲಿ ಚಿಲ್ಲರೆಗಾಗಿ ಪರದಾಡುತ್ತಾ ಪ್ರಯಾಣಿಕರಿಗೆ ಚಿಲ್ಲರೆ ಕೊಟ್ಟು ಸಹಕರಿಸಲು ಕೇಳಿಕೊಳ್ಳುತ್ತಿದ್ದ. ಒಂದು ದಿನ ತರ್ಕಾರಿ ತರುವ ಸಲುವಾಗಿ ಪೇಟೆಗೆ ಹೋದ ತರ್ಕಾರಿ ಮಾರುವವಳು `ಚಿಲ್ಲರೆ ಕೊಡಿ’ ಎಂದಳು. `ಚಿಲ್ಲರೆ’...
ನಾವು ಮತ್ತೆ ಮತ್ತೆ ಕೆಲವು ಪ್ರಶ್ನೆಗಳನ್ನು ಸಾಕಿಕೊಳ್ಳಲೇಬಾರದು ಅವು ನಾಯಿಗಳನ್ನು ಸಾಕಿಕೊಂಡಂತೆ ಒಮ್ಮೊಮ್ಮೆ ಕಿರಿಕಿರಿ ಮತ್ತೊಮ್ಮೆ ಪ್ರೀತಿ ನಾವು ಮತ್ತೆ ಮತ್ತೆ ಉತ್ತರಗಳನ್ನು ಬಿಟ್ಟುಕೊಡಲೇಬಾರದು ಅವು ಮೀನುಗಳಂತೆ ಪುಳಕ್ಕನೆ ಜಾರಿ ಕಣ್ಮರೆ ಸು...
ಗೋಕಾಕ್ ಚಳುವಳಿ ಅಂತ ಒಂದು ದೊಡ್ಡ ಗದ್ದಲವೆ ನೆಡೀತು ೨೫ ವರ್ಷದ ಹಿಂದೆ ನೆಪ್ಪದೇನ್ರಿ? ಆಗಿನ ಜಮಾನ್ದಾಗೆ ಬೆಂಗಳೂರ್ನಾಗೆ ಎಲ್ಲಿ ನೋಡಿದ್ರೂ ತಮಿಳರ ಸ್ಲಮ್ಮು ಇಸಮ್ಮುಗಳೇ ತುಂಬ್ಕೊಂಡಿದ್ವು. ಬೆಂಗಳೂರ್ನಾಗೆ ಕಾಲಿಕ್ಕಿದ ತಕ್ಷಣ ಕೇಳ್ತಿದ್ದೇ ‘ಎಂಗೆ...
‘ಸಾಹಿತಿಗಳ ಜಗಳ ಗಂಧ ತೀಡಿದ್ದಾಂಗ’ ಅಂತ ಆವರ ಜಗಳವನ್ನೆಲ್ಲ ಎಂಟರ್ಟೈನ್ಮೆಂಟ್ ಆಗಿ ತಗೊಳ್ಳೋ ರೀಡರ್ಸ್ ಅಭಿಪ್ರಾಯ. ಅಡಿಗರು, ಕೆ. ಎಸ್. ನರಸಿಂಹಸ್ವಾಮಿ ಅವರನ್ನ ಪುಪ್ಪಕವಿ ಅಂತ ಚೇಡಿಸಿದರೆ, ಇದೇ ಅಡಿಗರು ಬಿಜೆಪಿ ಕನೆಕ್ಷನ್ ತಗಂಡು ಯಲಕ್ಷನ್ನಿಗೆ...
ಮೂವರು ಸ್ನೇಹಿತರು ತಮ್ಮತಮ್ಮ ಧೈರ್ಯದ ಬಗ್ಗೆ ಜಂಬ ಕೊಚ್ಚಿಕೊಳುತ್ತಿದ್ದರು. ಮೊದಲನೆಯವ: “ನಾನು ಸ್ಮಶಾನದಲ್ಲಿ ಅಮಾವಾಸ್ಯೆ ದಿವಸ ರಾತ್ರಿ ಎಲ್ಲಾ ಕಾಲ ಕಳೆದು ಬಂದಿದ್ದೇನೆ.” ಎರಡನೆಯವ: “ನಾನು ಹುಲಿ, ಸಿಂಹ ಮುಂತಾದ ಕ್ರೂರ ಪ...
ಮಡಿಕೇರಿ ಕೋಟೆಯ ಕೆಳಗೆ ಅಗ್ರಹಾರ ಪ್ರದೇಶದಲ್ಲಿ ಸುಬ್ಬರಸಯ್ಯನೆಂಬ ಬ್ರಾಹ್ಮಣನೊಬ್ಬ ಪತ್ನಿ ರುಕ್ಮಿಣಿಯೊಡನೆ ವಾಸ ಮಾಡುತ್ತಿದ್ದ. ಅವನಿಗೆ ಪ್ರಾಯಕ್ಕೆ ಬಂದ ಇಬ್ಬರು ಗಂಡು ಮಕ್ಕಳಿದ್ದರು. ಸುಬ್ಬರಸಯ್ಯ ವೇದ, ಉಪನಿಷತ್ತು, ಗೀತೆ ಓದಿಕೊಂಡವನು. ಶಾಸ್...
ಯಾವುದೀ ಹೊಸ ಸಂಚು ಎದೆಯಂಚಿನಲಿ ಮಿಂಚಿ ಮನಸು ಕನಸುಗಳನ್ನು ಕಲೆಸಿರುವುದು? ಗಿರಿಕಮರಿಯಾಳದಲಿ ತೆವಳಿದ್ದ ಭಾವಗಳ ಮುಗಿಲ ಮಂಚದೊಳಿಟ್ಟು ತೂಗುತಿಹುದು? ಸತ್ತ ಬಾಳಿಗೆ ಮತ್ತೆ ಅಮೃತವೆರೆದು ಕತ್ತಲಾಳಗಳಲ್ಲಿ ದೀಪವುರಿದು, ಬಾಳು ಕೊನೆಯೇರುತಿದೆ ಬೆಳಕಿನ...














