
ಪತ್ನಿ: “ರೀ, ಇಲ್ನೋಡಿ, ಪೇಪರ್ ಸುದ್ದೀನಾ, ಕೇವಲ ಒಂದು ಸೈಕಲ್‍ಗೋಸ್ಕರ ಒಬ್ಬ ತನ್ನ ಹೆಂಡತಿನೇ ಮಾರಿಬಿಟ್ಟನಂತೆ.” ಪತಿ: “ನಾನೇನು ಅವನಷ್ಟು ದಡ್ಡನಲ್ಲ; ನಾನು ಕಾರು ಸಿಕ್ಕಿದರೆ ಮಾತ್ರ ನಿನ್ನನ್ನು ಮಾರಲು ಒಪ್ಪೋದು,”...
ಸೂರ್ಯ ಮುಳುಗುವ ಹೊತ್ತು ಶಾಸಕ ಸೂರಪ್ಪ ಹತ್ತುಕೋಟಿಗೆ ಮಾರಾಟವಾದ ಬಿಸಿ ಬಿಸಿ ಸುದ್ದಿಯೊಂದು ಕಿವಿಯಿಂದ ಕಿವಿಗೆ ತೂರಿ, ಮನಸ್ಸಿಗೂ ಜಾರಿ ಭರತಪುರದಲ್ಲಿ ತಲ್ಲಣ ಸೃಷ್ಟಿಸಿತು. ಜನ ಸೇರಿ ಗುಂಪಾದಲ್ಲಿ ಈ ಸುದ್ದಿ ವಿಚಿತ್ರ ತಿರುವು ಪಡೆದುಕೊಳ್ಳುತ್ತ ...
ಯು.ಆರ್. ಅನಂತಮೂರ್ತಿನಾ ಹೂ ಆರ್ ಅನಂತ ಮೂತ್ರಿ? ಎಂದು ಗುಡುಗಿದ ಕೊಮಾರ ರಾಮನ ಅಸಲಿರೂಪವೀಗ ಹೊರಬಿದೈತ್ರಿ. ಎಳೆ ವಯಸ್ಸಿನ ಸಿಎಂ ಭಾಳ ತಾಳ್ಮೆ ಸಹನಾ ಮೂತ್ರಿ ಅಂತೆಲ್ಲಾ ಮಾಧ್ಯಮಗಳಿಂದ ಹಾಡಿ ಹೊಗಳಿಸಿಕ್ಕಂಡಿದ್ದ ಈವಯ್ಯ, ಕಲಿತಬುದ್ಧಿ ಕ್ಕೆ ಬಿಡೋ...
ದಕ್ಷಿಣ ಕೊಡಗಿನ ಬ್ರಹ್ಮಗಿರಿ ಪರ್ವತ ಶ್ರೇಣಿಯಲ್ಲಿ ಜನಿಸುವ ಲಕ್ಷ್ಮಣತೀರ್ಥ ಒಂದು ಮೋಹಕವಾದ ನದಿ. ಅದರ ಬಲ ತಟದಲ್ಲೊಂದು ಪುಟ್ಟ ಗುಡಿಸಲಿತ್ತು. ಅದರಲ್ಲಿ ಅಪ್ಪ ಮಗಳು ವಾಸಿಸುತ್ತಿದ್ದರು. ರಾಮಪಣಿಕ್ಕರ್ ಮತ್ತು ಇಚ್ಚಿರೆ ಮೋಳು. ಅದು ಬಿಟ್ಟರೆ ಒಂ...
ಯಜಮಾನಿ: “ಇನ್ನು ಮೇಲೆ ಇಷ್ಟೊಂದು ಚೆನ್ನಾಗಿ ನೀನು ಅಲಂಕಾರ ಮಾಡಿಕೊಂಡು ನಮ್ಮ ಮನೆ ಕೆಲಸಕ್ಕೆ ಬರಬೇಡ.” ಕೆಲಸದಾಕೆ: “ಯಾಕೆ ತಾಯಿ, ಈಗ ಒಂದು ತಿಂಗಳಿಂದಲೂ ನಿಮ್ಮ ಮನೆಗೆ ಕೆಲಸಕ್ಕೆ ಬರುವಾಗ ಹೀಗೆಯೇ ಅಂದವಾಗಿ ಅಲಂಕಾರ ಮಾಡಿಕ...
ಕೋಜಾ ಸರ್ಕಾರ ಅಂದಾಕ್ಷಣ ಗಾಬರಿಯಾಗಬೇಕಾಗಿಲ್ಲ ಬಿಡ್ರಿ. ಕಾಂಗ್ರೆಸ್ನೋರು ಅಧಿಕಾರ ಕಳ್ಕೊಂಡು ಸಿಡಿಲು ಬಡಿದೋರಂಗಾಗಿ ನಾಲಿಗೆ ಮ್ಯಾಗೆ ಹಿಡಿತಾನೇ ಕಳ್ಕೊಂಡು ಸರ್ಕಾರನಾ ‘ಕೋಜಾ’ ಅಂತ ಲೇವಡಿ ಮಾಡಿದ್ರೂ ಅಂಥ ಸೀರಿಯಸ್ ಆಗಿ ತಗಬೇಕಿಲ್ಲೇಳಳ್ರಿ. ಅವರು...














