Day: June 3, 2013

#ಜನಪದ

ತಿರುಮಂತ್ರ

0
ಸಿಂಪಿ ಲಿಂಗಣ್ಣ
Latest posts by ಸಿಂಪಿ ಲಿಂಗಣ್ಣ (see all)

ಮಕರ ಸಂಕ್ರಮಣದ ಕಾಲಕ್ಕೆ ಸೊಲ್ಲಾಪುರದಲ್ಲಿ ಸಿದ್ಧರಾಮೇಶ್ವರನ ಜಾತ್ರೆ ಆಗುತ್ತದೆ. ಆ ಕಾಲಕ್ಕೆ ಸುತ್ತಲಿನ ಹತ್ತಿಪ್ಪತ್ತು ಹರದಾರಿಗಳಿಂದ ಜನರು ಬಂದು ಸೇರುತ್ತಾರೆ. ದೇವರಿಗಾಗಿ ಬರುವವರೂ ಅಷ್ಟೇ. ವ್ಯಾಪಾರಕ್ಕಾಗಿ ಬರುವವರೂ ಅಷ್ಟೇ. ಏತಕ್ಕಾಗಿ ಅಲ್ಲಿಗೆ ಹೋದರೂ ಅಲ್ಲಿ ನಡೆಯುವ ಮನೋರಂಜನೆಯ ಅನೇಕ ಕಾರ್ಯಕ್ರಮಗಳನ್ನು ನೋಡಿ ತಣಿಯುತ್ತಾರೆ. ಆದ್ದರಿಂದ ಹಾಡಿಕೆ, ಬಯಲಾಟ, ತೊಟ್ಟಿಲು ತೂಗಾಟ, ಚಿರಿಕೆಗಾಣ ಮೊದಲಾದ ಸೌಕರ್ಯಗಳನ್ನು ಸ್ಥಳಿಕರು […]