ಲೆಕ್ಕಾಚಾರದ ಅತ್ತೆ
Latest posts by ಸಿಂಪಿ ಲಿಂಗಣ್ಣ (see all)
- ಕಣ್ಮಸಕು - June 21, 2020
- ಮಾಡುವುದು ಮತ್ತು ಮುರಿಯುವುದು - February 19, 2020
- ಯಾರದು? - January 3, 2020
ಒಂದೂರಲ್ಲಿ ತಾಯಿ ಮಗ ಇದ್ದರು. ಮಗನ ಹೆಂಡತಿಯೂ ಬಂದಿದ್ದಳು. ಸೊಸೆಯ ಕೈಯಿಂದ ಅಡಿಗೆ ಮಾಡಿಸುವಾಗ ಅತ್ತೆಯು ಹಿಟ್ಟು, ಬೇಳೆ, ಖಾರಗಳನ್ನಲ್ಲ ಲೆಕ್ಕಾಚಾರದಿಂದ ತೆಗೆದುಕೊಡುವಳು. ಅದರಿಂದ ಅಡಿಗೆ ಹಾಳಾಗುವುದಕ್ಕೆ ಅವಕಾಶವೇ ಇಲ್ಲವೆಂದು ಅತ್ತೆ ಬಗೆದ್ದಿದ್ದಳು. ಮಕರಸಂಕ್ರಮಣದ ಕಾಲಕ್ಕೆ ಅತ್ತೆ ಸೊಸೆಯನ್ನು ಕರೆದು, ಮೂರೆಂದರೆ ಮೂರೇ ರೊಟ್ಟಿಯಾಗುವಷ್ಟು ಸಜ್ಜೆಹಿಟ್ಟು, ಮೂರು ಬದನೆಕಾಯಿ ಕೊಟ್ಟಳು, “ಇದರಿಂದ ತಲೆಗೊಂದು ರೊಟ್ಟಿ, ಮೇಲೆ […]