Day: September 30, 2013

#ಕವಿತೆ

ಕಾಲನ ಕುದುರೆಯನೇರಿ ಬರುತಿಹ

0
ಲತಾ ಗುತ್ತಿ
Latest posts by ಲತಾ ಗುತ್ತಿ (see all)

ಕಾಲನ ಕುದುರೆ ಏರಿ ಸಂಕ್ರಾಂತಿಗೆ ಬರುತಿಹ ಸೂರ್ಯ ಮಕರರಾಶಿ ಪ್ರವೇಶಿಸುವ ದಿನ ಪವಿತ್ರ ಸ್ನಾನಕೆ ಆಗಲೇ ಜನದಟ್ಟನೆ ಹೆಣ್ಣುಗಂಡು ಭೇದವಿಲ್ಲದೆ ಮುಳುಗೇಳುವ ಪ್ರಾರ್ಥಿಸುವ ಭಕ್ತಿ ಮಾರ್ಗಿಗಳ ಬೆಳಗು ಚಳಿಗೆ ಮೈಮರಗಟ್ಟುವ ಸಮಯ ನೆಲದ ಕಣ ಕಣ ಉಸುರಿನೊಳು ವಸಂತಾಗಮನದ ಪಲ್ಲವ ತರುಲತೆಗಳ ತೋರಣ ಕುಂಭಮೇಳದ ಚೈತನ್ಯಸಾಗರ ಪರ್ವಕಾಲ ಪುಷ್ಯ ಹುಣ್ಣಿಮೆ ಮಕರ ಸಂಕ್ರಮಣ ಮೌನಿ ಅಮವಾಸೆ […]